Samsung Galaxy ಎಫ್34 5ಜಿ ಸ್ಮಾರ್ಟ್‌ಫೋನ್ ರಿಲೀಸ್
Team Udayavani, Aug 8, 2023, 8:00 AM IST
ಸ್ಯಾಮ್‌ಸಂಗ್ ಇಂಡಿಯಾ ಕಂಪನಿಯು ಗ್ಯಾಲಕ್ಸಿ ಎಫ್34 5ಜಿ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. 6GB RAM+128ಜಿಬಿ ಸ್ಟೋರೇಜ್ ಇರುವ ಮೊಬೈಲ್ ಬೆಲೆ 18,999 ರೂ. ಹಾಗೂ 8GB RAM+128ಜಿಬಿ ಸ್ಟೋರೇಜ್ ಇರುವ ಮೊಬೈಲ್ ಬೆಲೆ 20,999 ರೂ. ಇದೆ.
ಈ ಮೊಬೈಲ್ 6.46 ಇಂಚು ಫುಲ್ ಎಚ್‌ಡಿ ಡಿಸ್ಪೆ, 50 ಮೆಗಾಫಿಕ್ಸಲ್ ಪ್ರೈಮರಿ ಸೆನ್ಸಾರ್, 8 ಮೆಗಾಫಿಕ್ಸಲ್ ಸೆನ್ಸಾರ್, 13 ಮೆಗಾಫಿಕ್ಸಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಫ್ಲಿಪ್‌ಕಾರ್ಟ್‌ನಲ್ಲಿ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಆ.12ರಿಂದ ಡೆಲಿವರಿ ಆಗಲಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.