ಶೀಘ್ರದಲ್ಲಿ ಬರಲಿವೆ ಸ್ಯಾಮ್ ಸಂಗ್ S20 5G ಸರಣಿ: 48MP ಸೆಲ್ಫಿ ಕ್ಯಾಮಾರ,ಹಲವು ವಿಶೇಷತೆಗಳು

Team Udayavani, Jan 19, 2020, 10:27 AM IST

samsunbg

ನ್ಯೂಯಾರ್ಕ್ : ಸ್ಯಾಮ್ ಸಂಗ್ ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ S20  ಸರಣಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಿದ್ದು ಇದೀಗ ಈ ಸ್ಮಾರ್ಟ್ ಪೋನ್ ನ ವಿಶೇಷ ಫೀಚರ್ ಗಳ ಕುರಿತಾದ ಮಾಹಿತಿ ಸೋರಿಕೆಯಾಗಿದೆ.

ಹೌದು, ಸ್ಯಾಮ್ ಸಂಗ್ 5G ಮೋಡೆಲ್ ನ ಮೂರು ಸ್ಮಾರ್ಟ್ ಪೋನ್ ಗಳು ಬಿಡುಗಡೆಯಾಗಲಿದ್ದು ಗ್ಯಾಲಕ್ಸಿ S20 5G, ಗ್ಯಾಲಕ್ಸಿ S20+5G ಮತ್ತು ಗ್ಯಾಲಕ್ಸಿ S20 Ultra 5G  ಎಂದು ಹೆಸರಿಸಲಾಗಿದೆ. ಈ ಮೂರು ಮೊಬೈಲ್ ಗಳು 120Hz  ಡಿಸ್ ಪ್ಲೇ ಸಾಮಾರ್ಥ್ಯ ಹೊಂದಿದೆ.  ಮಾತ್ರವಲ್ಲದೆ ಎಕ್ಸಿನೋಸ್ 990nm  ಚಿಪ್ ಸೆಟ್ಸ್ ಹೊಂದಿದ್ದು, ವಾಟರ್ ರೆಸಿಸ್ಟೆನ್ಸ್ ನೊಂದಿಗೆ ಆಂಡ್ರಾಯ್ಡ್ 10 ಫೀಚರ್ ಅನ್ನು ಒಳಗೊಂಡಿದೆ.  ಆದರೂ ಗ್ಯಾಲಕ್ಸಿ S20 Ultra 5G ಉಳಿದೆರಡೂ ಸ್ಮಾರ್ಟ್ ಫೋನ್ ಗಳಿಗಿಂತ ಅತೀ ವಿಶೇಷ ಫೀಚರ್ ಗಳನ್ನು ಒಳಗೊಂಡಿದೆ.

ಗ್ಯಾಲಕ್ಸಿ S20 Ultra 5G ವಿಶೇಷತೆಗಳು:

ಈ ಸ್ಮಾರ್ಟ್ ಫೋನ್ 6.9 ಇಂಚಿನ  WQHD+Infinity-O ಡಿಸ್  ಪ್ಲೇ ಸಾಮಾರ್ಥ್ಯ ಹೊಂದಿದೆ.  ಇದರಲ್ಲಿ 128 ಜಿಬಿ ಮತ್ತು 512 ಜಿಬಿ ಸ್ಟೋರೆಜ್ ಸಾಮಾರ್ಥ್ಯವಿದ್ದು ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 1 ಟಿಬಿ ವರೆಗೂ ವಿಸ್ತರಿಸಬಹುದು. ಕ್ಯಾಮಾರ ವಿಭಾಗ ಅತ್ಯುತ್ತಮವಾಗಿದ್ದು 108 ಮೆಗಾಫಿಕ್ಸೆಲ್ ಪ್ರಾಥಮಿಕ ಸೆನ್ಸಾರ್, 48 ಮೆಗಾಫಿಕ್ಸೆಲ್ ಟೆಲಿಫೋಟೋ ಲೆನ್ಸ್, 12 ಮೆಗಾಫಿಕ್ಸೆಲ್ ಅಲ್ಟ್ರಾ ವೈಡ್ ಆ್ಯಂಗಲ್ ಲೆನ್ಸ್ ಮತ್ತು ಹಿಂಭಾಗದಲ್ಲಿ ToF  ಸೆನ್ಸಾರ್  ಇರುವುದು ವಿಶೇಷ.

ಸೆಲ್ಫಿ ಕ್ಯಾಮಾರದಲ್ಲಿ ಸ್ಯಾಮ್ ಸಂಗ್ ಚರಿತ್ರೆ ಸೃಷ್ಟಿಸಲು ಮುಂದಾಗಿದ್ದು 48 ಮೆಗಾಫಿಕ್ಸೆಲ್ ಮುಂಭಾಗ  ಕ್ಯಾಮರಾ ಹೊಂದಿದೆ. ಮತ್ತೂ ವಿಶೇಷವೆಂದರೇ 5,000 mAh  ಬ್ಯಾಟರಿ ಸಾಮರ್ಥ್ಯ ಪಡೆದಿದೆ.

ಗ್ಯಾಲಕ್ಸಿ S20 5G , ಗ್ಯಾಲಕ್ಸಿ S20+5G ವಿಶೇಷತೆಗಳು:

ಗ್ಯಾಲಕ್ಸಿ S20 5G ಸ್ಮಾರ್ಟ್ ಪೋನ್ 6.3 ಇಂಚಿನ WQHD +  ಡಿಸ್ ಪ್ಲೇ ಸಾಮರ್ಥ್ಯ ಪಡೆದರೆ ಗ್ಯಾಲಕ್ಸಿ S20 ಪ್ಲಸ್ 5ಜಿ ಅತೀ ಹೆಚ್ಚಿನ 6.7 ಇಂಚಿನ ಸ್ಕ್ರೀನ್ ಅನ್ನು ಒಳಗೊಂಡಿದೆ. ಈ ಎರಡೂ ಫೋನ್ ಗಳು 128 ಜಿಬಿ ಇನ್ ಬಿಲ್ಟ್ ಸ್ಟೋರೇಜ್ ಹೊಂದಿದ್ದು 1ಟಿಬಿ ವರೆಗೂ ವಿಸ್ತರಿಸಬಹುದು.  ಫೋಟೋಗ್ರಫಿಗಾಗಿ ಗ್ಯಾಲಕ್ಸಿ S20, ಗ್ಯಾಲಕ್ಸಿ S20+ 5G ನಲ್ಲಿ 12 ಮೆಗಾಫಿಕ್ಸೆಲ್ ಪ್ರಾಥಮಿಕ ಸೆನ್ಸಾರ್, 64 ಮೆಗಾಫಿಕ್ಸೆಲ್ ಟೆಲಿಫೋಟೋ ಲೆನ್ಸ್, 12 ಮೆಗಾಫಿಕ್ಸೆಲ್ ಅಲ್ಟ್ರಾ ವೈಡ್ ಆ್ಯಂಗಲ್ ಲೆನ್ಸ್ ಮತ್ತು ಟಿಓಎಫ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಸೆಲ್ಫಿ ಕ್ಯಾಮಾರ ಕೂಡ ಸಾಧಾರಣವಾಗಿದ್ದು 10 ಮೆಗಾಫಿಕ್ಸೆಲ್ ಸಾಮಾರ್ಥ್ಯ ಪಡೆದಿದೆ. ಈ ಸ್ಮಾರ್ಟ್ ಫೋನ್ ಕ್ರಮವಾಗಿ 4,000 mAh ಮತ್ತು 4,500 mAh ಬ್ಯಾಟರಿ ವೈಶಿಷ್ಟ್ಯವನ್ನು ಹೊಂದಿರುವುದು ವಿಶೇಷ.

ಟಾಪ್ ನ್ಯೂಸ್

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.