ರಿಯಲ್‍ ಎಸ್ಟೇಟ್‍ ಉದ್ಯಮದ ತಾಂತ್ರಿಕತೆ ಅಳವಡಿಕೆಯಲ್ಲಿ ಬೆಂಗಳೂರು ಮುಂದೆ

Team Udayavani, Oct 16, 2021, 4:18 PM IST

ರಿಯಲ್‍ ಎಸ್ಟೇಟ್‍ ಉದ್ಯಮದ ತಾಂತ್ರಿಕತೆ ಅಳವಡಿಕೆಯಲ್ಲಿ ಬೆಂಗಳೂರು ಮುಂದೆ

ಬೆಂಗಳೂರು: ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಭಾರತದ ಪ್ರಮುಖ ಸಿಆರ್‌ಎಂ ಸಲ್ಯೂಷನ್ಸ್  ಆದ ಸೆಲ್ .ಡು  ಸಿಇಒ ಸಮ್ಮೇಳನವನ್ನು ರಿಯಲ್ಟಿ+ ಮಾಸ್ಟರ್‌ಕ್ಲಾಸ್ ಜೊತೆಗೆ ಬೆಂಗಳೂರಿನಲ್ಲಿ ಆಯೋಜಿಸಿತ್ತು.

ಈ ಸಮ್ಮೇಳನದಲ್ಲಿ ಪುರವಂಕರ ಲಿಮಿಟೆಡ್‍ನ  ಅಭಿಷೇಕ್ ಕಪೂರ್, ಬ್ರಿಗೇಡ್‍ ಗ್ರೂಪ್‍ನ ರಾಜೇಂದ್ರ ಜೋಶಿ –ಎಸ್‍ಎನ್ ಎನ್‍ ಬಿಲ್ಡರ್ಸ್ ನ ಶ್ರೀನಿವಾಸನ್ ಸುಬ್ರಮಣಿಯನ್,  ಭಾರತೀಯ ಸಿಟಿಯ ಅಶ್ವಿಂದರ್ ಆರ್ ಸಿಂಗ್ , ಓಝೋನ್‍ ಗ್ರೂಪ್‍ನ ಸ್‍ ಭಾಸ್ಕರನ್‍ ಭಾಗವಹಿಸಿದ್ದರು.

‘ಬೆಂಗಳೂರು ರಿಯಾಲಿಟಿ ಪರಿವರ್ತನೆ ಮತ್ತು ಬೆಳವಣಿಗೆ, ಈ ವಲಯದಲ್ಲಿನ ಸರ್ಕಾರದ ನೀತಿಗಳು ಮತ್ತು ನಿಯಮಾವಳಿಗಳು, ಬದಲಾಗುತ್ತಿರುವ ಗ್ರಾಹಕರ ಆದ್ಯತೆಗಳು ಮತ್ತು ಗ್ರಾಹಕರಿಗೆ ಲಭ್ಯವಿರುವ ಬ್ಯಾಂಕ್ ಸಾಲಗಳು ಮತ್ತು ನಿರ್ಮಾಣ ಹಣಕಾಸಿನಂತಹ ಹಣಕಾಸಿನ ಆಯ್ಕೆಗಳ ಪ್ರಮುಖ ಒಳನೋಟಗಳನ್ನು ಇದರಲ್ಲಿ ಚರ್ಚಿಸಲಾಯಿತು.

“ಜಾಗತಿಕ ಐಟಿ ಬೂಮ್ ಅನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಬೆಂಗಳೂರು ಯಶಸ್ವಿಯಾಗಿದೆ, ಇದು ವಾಸಿಸಲು ಇಚ್ಚಿಸುವವರಿಗೆ ಅನುಕೂಲಕರ ತಾಣವಾಗಿದೆ. ಅಲ್ಲದೆ, ರಾಜ್ಯ ಸರ್ಕಾರದ ನೀತಿಗಳು ಮತ್ತು ಆಕರ್ಷಕ ಹಬ್ಬದ ಬ್ಯಾಂಕ್ ಸಾಲಗಳು ಬೆಂಗಳೂರಿನಲ್ಲಿ ಮನೆ ಕೊಳ್ಳಲು ಸಹಾಯ ಮಾಡುತ್ತಿದೆ. ಬೆಂಗಳೂರಿನ ಗ್ರಾಹಕರಿಗೆ ಅನುಕೂಲವಾಗುವಂತೆ ತಂತ್ರಜ್ಞಾನ ಸಹಾಯ ಅಗತ್ಯ ಎಂದು ಸೆಲ್‍.ಡು ಎಂ.ಡಿ. ವಿಕ್ರಮ್‌ ಕೋಟ್ನಿಸ್  ತಿಳಿಸಿದರು.

ಬೆಂಗಳೂರು ರಿಯಲ್‍ ಎಸ್ಟೇಟ್‍ ಉದ್ಯಮವು ಈಗ ಉತ್ತಮ ಬೆಳವಣಿಗೆ ಹೊಂದುತ್ತಿದೆ. ತಾಂತ್ರಿಕತೆಯನ್ನು ವೇಗವಾಗಿ ಅಳವಡಿಸಿಕೊಳ್ಳುತ್ತಿದ್ದು, ಸ್ಟಾಂಪ್ ಡ್ಯೂಟಿ ಇಳಿಕೆ, ಲಾಭದಾಯಕ ಗೃಹ ಸಾಲದ ಬಡ್ಡಿ ಇಳಿಕೆ ಮತ್ತು ಹಬ್ಬದ ಕೊಡುಗೆಗಳು ಆರ್‍ ಇ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟಿದೆ. ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುವ ಬೆಂಗಳೂರು, ವಾಣಿಜ್ಯ ರಿಯಲ್ ಎಸ್ಟೇಟ್‌ಗೆ ಆದ್ಯತೆಯ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಮುಖ್ಯವಾಗಿ ಬಿಎಫ್‌ಎಸ್‌ಐ, ಟೆಕ್ ಮತ್ತು ಫಾರ್ಮಾ ಕಂಪನಿಗಳು ಈ ಅವಕಾಶ ಬಳಸಿಕೊಳ್ಳುತ್ತಿವೆ ಎಂದು ಪುರವಂಕರ ಲಿಮಿಟೆಡ್‍ ಸಿಇಒ ಅಭಿಷೇಕ್ ಕಪೂರ್ ಹೇಳಿದರು.

ಟಾಪ್ ನ್ಯೂಸ್

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

1-bel

Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.