ದುಬಾರಿ ಆಗಲಿವೆಯೇ ಎಸ್‌ಯುವಿಗಳು?

Team Udayavani, Jan 5, 2023, 8:10 AM IST

ದುಬಾರಿ ಆಗಲಿವೆಯೇ ಎಸ್‌ಯುವಿಗಳು?

ಎಸ್‌ಯುವಿಗಳು ಎಂದರೆ ಯಾವ ರೀತಿಯ ಕಾರುಗಳು? :

ಈ ಬಗ್ಗೆ ರಾಜ್ಯಗಳ ಮಟ್ಟದಲ್ಲಿ ಒಂದೇ ರೀತಿಯ ವ್ಯಾಖ್ಯಾನ ಇಲ್ಲ. ಏಕೆಂದರೆ ಎಸ್‌ಯುವಿಗಳಿಗೆ ಶೇ.28 ಜಿಎಸ್‌ಟಿ ಮತ್ತು ಶೇ.22 ಸೆಸ್‌ ಮೂಲಕ ಶೇ.50 ತೆರಿಗೆ ಹಾಕಲಾಗುತ್ತಿದೆ. ಆದರೆ ಎಸ್‌ಯುವಿಗಳ ಬಗ್ಗೆ ಸ್ಪಷ್ಟನೆ ಇಲ್ಲದ ಕಾರಣದಿಂದಾಗಿ ಈ ತೆರಿಗೆ ವಿಧಿಸುವ ಬಗ್ಗೆ ಗೊಂದಲಗಳಿದ್ದವು. ಅವುಗಳನ್ನು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.

ಯಾವುವು ಎಸ್‌ಯುವಿವಿ? :

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು “1,500 ಸಿಸಿಗಿಂತ ಹೆಚ್ಚು ಸಾಮರ್ಥ್ಯ, 4,000 ಎಂಎಂ ಉದ್ದದ ಮತ್ತು 170ಎಂಎಂ ಗ್ರೌಂಡ್‌ ಕ್ಲಿಯರೆನ್ಸ್‌ ಇರುವ ಕಾರುಗಳನ್ನು ಎಸ್‌ಯುವಿ’ಗಳು ಎಂದು ಗುರುತಿಸಬಹುದು ಎಂದಿದ್ದಾರೆ. ಹೀಗಾಗಿ ಇಂಥ ಕಾರುಗಳಿಗೆ ಇನ್ನು ಮುಂದೆ ಶೇ.28 ಜಿಎಸ್‌ಟಿ ಮತ್ತು ಶೇ.22ರಷ್ಟು ಸೆಸ್‌ ಹಾಕಬಹುದಾಗಿದೆ.

ಈಗ ಏಕೆ ಚರ್ಚೆ? :

ಕೆಲವೊಂದು ರಾಜ್ಯಗಳಲ್ಲಿ ನ್ಪೋರ್ಟ್‌ ಯುಟಿಲಿಟಿ ವೆಹಿಕಲ್‌(ಎಸ್‌ಯುವಿ) ಮತ್ತು ಮಲ್ಟಿ ಯುಟಿಲಿಟಿ ವೆಹಿಕಲ್‌(ಎಂಯುವಿ)ಗಳ ನಡುವಿನ ವ್ಯತ್ಯಾಸ ಗೊತ್ತಾಗುತ್ತಿರಲಿಲ್ಲ. ಹೀಗಾಗಿ ರಾಜ್ಯ ಸರಕಾರಗಳೇ ಎಸ್‌ಯುವಿ ಕುರಿತಂತೆ ಸ್ಪಷ್ಟನೆ ನೀಡಬೇಕು ಎಂದು ಕೋರಿದ್ದವು. ಈಗ ಸರಕಾರ ನೀಡಿರುವ ಸ್ಪಷ್ಟನೆಯಿಂದಾಗಿ ಎಲ್ಲ ಎಸ್‌ಯುವಿಗಳಿಗೂ ಒಂದೇ ರೀತಿಯ ತೆರಿಗೆ ವಿಧಿಸಬೇಕಾಗಿಲ್ಲ. ಅಂದರೆ ಸರಕಾರ ನಿಗದಿ ಮಾಡಿರುವ 1,500 ಸಿಸಿಗಿಂತ ಕಡಿಮೆ ಸಾಮರ್ಥ್ಯದ, 4,000 ಎಂಎಂಗಿಂತ ಕಡಿಮೆ ಉದ್ದವಿರುವ ಮತ್ತು 170 ಎಂಎಂಗಿಂತ ಕಡಿಮೆ ಗ್ರೌಂಡ್‌ ಕ್ಲಿಯರೆನ್ಸ್‌ ಇರುವ ವಾಹನಗಳಿಗೆ ಕಡಿಮೆ ತೆರಿಗೆ ವಿಧಿಸಬಹುದಾಗಿದೆ. ಹೀಗಾಗಿ ಕಂಪ್ಯಾಕ್ಟ್ ಮತ್ತು ಸಬ್‌ ಕಂಪ್ಯಾಕ್ಟ್ ವಾಹನಗಳು ಈ ಎಸ್‌ಯುವಿ ತೆರಿಗೆಯ ಹೊರಗೆ ಉಳಿಯುತ್ತವೆ.

ಯಾವ ಕಾರುಗಳಿಗೆ ವಿನಾಯಿತಿ? :

ಕ್ರೆಟಾ, ಸೆಲ್ಟೋಸ್‌, ಕುಷ್ಕ್‌, ತೈಗನ್‌, ಆಸ್ಟರ್‌, ಗ್ರಾಂಡ್‌ ವಿಟಾರಾ ಮತ್ತು ಅರ್ಬನ್‌ ಕ್ರೂéಸರ್‌ ಹೈರಿಂಡೆರ್‌ ಎಸ್‌ಯುವಿ ವ್ಯಾಪ್ತಿಯಿಂದ ಹೊರಗೆ ಉಳಿಯುತ್ತವೆ. ಇವುಗಳ ಉದ್ದ 4,000 ಎಂಎಂ ಇದ್ದರೂ ಎಂಜಿನ್‌ ಸಾಮರ್ಥ್ಯ ಕಡಿಮೆ ಇರುವುದರಿಂದ ಹೆಚ್ಚಿನ ತೆರಿಗೆ ವಿಧಿಸಲಾಗುವುದಿಲ್ಲ.

ಟಾಪ್ ನ್ಯೂಸ್

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.