Nexon EV Max Edition; ಕನ್ನಡ ಸೇರಿ 6 ಭಾಷೆಗಳಲ್ಲಿ ವಾಯ್ಸ ಅಸಿಸ್ಟ್ ಸಿಸ್ಟಮ್
Team Udayavani, Apr 19, 2023, 8:15 AM IST
ಜನಪ್ರಿಯ ವಾಹನ ತಯಾರಕ ಸಂಸ್ಥೆ ಟಾಟಾ ಮೋಟರ್ಸ್ನ ಪ್ರಖ್ಯಾತ ವಾಹನ ನೆಕ್ಸಾನ್ನ ಇವಿ (ಇಲೆಕ್ಟ್ರಾನಿಕಲ್ ವೆಹಿಕಲ್) ಆವೃತ್ತಿಯ ಡಾರ್ಕ್ ಎಡಿಷನ್ ಕಾರು ಭಾರತದಲ್ಲಿ ಬಿಡುಗಡೆಗೊಂಡಿದೆ.
ಅತ್ಯಾಧುನಿಕ ಕಮಾಂಡಿಂಗ್ ಟೆಕ್ನಾಲಜಿ ಜತೆಗೆ 10.25 ಇಂಚಿನ ಇನ್ಫೋಟೈನ್ಮೆಂಟ್ ಡಿಸ್ಪ್ಲೇ ಅನ್ನೂ ಡಾರ್ಕ್ ಎಡಿಷನ್ನಲ್ಲಿ ವಿನ್ಯಾಸಗೊಳಿಸಲಾಗಿದೆ.
ರೇರ್ ವ್ಯೂ ಕ್ಯಾಮೆರಾ, ಎಚ್ಡಿ ಡಿಸ್ಪ್ಲೇ ಜತೆಗೆ ಕನ್ನಡ ಸೇರಿದಂತೆ 6 ಪ್ರಾದೇಶಿಕ ಭಾಷೆಗಳಲ್ಲಿನ ವಾಯ್ಸ ಅಸಿಸ್ಟ್ ಸಿಸ್ಟಮ್ಗಳನ್ನೂ ಅಭಿವೃದ್ಧಿ ಪಡಿಸಲಾಗಿದೆ. ಮಿಡ್ನೈಟ್ ಬ್ಲ್ಯಾಕ್ ಹಾಗೂ ಚಾರ್ಕೋಲ್ ಗ್ರೇ ಬಣ್ಣಗಳಲ್ಲಿ ಕಾರ್ ಲಭ್ಯವಿರುವುದರ ಜತೆಗೆ ಚಾರ್ಜಿಂಗ್ ಸಾಮರ್ಥ್ಯದ ಆಧಾರದಲ್ಲಿಯೂ 2 ಆವೃತ್ತಿಗಳನ್ನು ಉತ್ಪಾದಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.