ಟಾಟಾ ಜೆಟ್ ಎಡಿಷನ್ ಬಿಡುಗಡೆ; ನೆಕ್ಸಾನ್, ಹ್ಯಾರಿಯರ್, ಸಫಾರಿ ಹೊಸ ಆವೃತ್ತಿ
ಡುಯಲ್ ಟೋನ್ ಬಣ್ಣಗಳಲ್ಲಿ ಕಾರು ಲಭ್ಯ
Team Udayavani, Aug 28, 2022, 7:50 AM IST
ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ನೆಕ್ಸಾನ್, ಹ್ಯಾರಿಯರ್ ಮತ್ತು ಸಫಾರಿ ಎಸ್ಯುವಿ ಅಲ್ಲಿ ಜೆಟ್ ಎಡಿಷನ್ ಅನ್ನು ಬಿಡುಗಡೆ ಮಾಡಿದೆ.
ಈ ಕಾರುಗಳಿಗೆ ಕಂಚಿನ ಬಣ್ಣದ ಬಾಡಿ ಜತೆ ಪ್ಲಾಟಿನಂ ಸಿಲ್ವರ್ ಬಣ್ಣದ ರೂಫ್ ಇದೆ. ಈ ಎಡಿಷನ್ನಲ್ಲಿ ಪ್ಯಾನಿಕ್ ಬ್ರೇಕ್ ಅಲರ್ಟ್, ಡ್ರೈವರ್ ಡೋಜ್ ಆಫ್ ಅಲರ್ಟ್ ಸೇರಿದಂತೆ ಅನೇಕ ಸುರಕ್ಷತೆಯ ಸೌಲಭ್ಯಗಳನ್ನು ಹೆಚ್ಚಿಸಲಾಗಿದೆ.
ನೆಕ್ಸಾನ್ ಜೆಟ್ ಎಡಿಷನ್ ಬೆಲೆ 12.14 ಲಕ್ಷ ರೂ.(ಎಕ್ಸ್ ಶೋ ರೂಂ)ನಿಂದ ಆರಂಭವಾದರೆ ಹ್ಯಾರಿಯರ್ ಜೆಟ್ ಬೆಲೆ 20.90 ಲಕ್ಷ ರೂ. ಹಾಗೂ ಸಫಾರಿ ಜೆಟ್ ಬೆಲೆ 21.35 ಲಕ್ಷ ರೂ.ನಿಂದ ಆರಂಭ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.