ಟಾಟಾದ ಮೂರು ವಾಹನ ರಿಲೀಸ್; 2 ಮಾದರಿಯ ಇಂಧನ ಬಳಕೆ ಇದೇ ಮೊದಲು
ಹೆಚ್ಚಿನ ಪ್ರಮಾಣದ ತೂಕ ಹೊರುವ ಸಾಮರ್ಥ್ಯ
Team Udayavani, Sep 28, 2022, 8:00 AM IST
ಸರಕು ವಾಹನ ಕ್ಷೇತ್ರಗಳ ಉತ್ಪಾದನೆಯಲ್ಲೂ ಛಾಪು ಮೂಡಿಸಿರುವ ಟಾಟಾ ಮೋಟರ್ಸ್ ಇನ್ನೂ ಮೂರು ಹೊಸ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಯೋಧಾ 2.0, ಇಂಟ್ರಾ ವಿ20- ಬೈ ಫ್ಯೂಯೆಲ್, ಇಂಟ್ರಾ ವಿ 50 ವಾಹನಗಳನ್ನು ಬಿಡುಗಡೆ ಮಾಡಿದೆ.
ಈ ಮಾದರಿಯ ವಾಹನಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದ ಸರಕು ಸಾಗಣೆ ಸಾಧ್ಯವಾಗಲಿದೆ ಎಂದು ಟಾಟಾ ಮೋಟರ್ಸ್ ಹೇಳಿದೆ.
ಟಾಟಾ ಇಂಟ್ರಾಗೆ 8.67 ಲಕ್ಷ ರೂ. ಬೆಲೆ ನಿಗದಿಪಡಿಸಲಾಗಿದೆ.
ಮತ್ತೊಂದು ಪ್ರಧಾನ ಅಂಶವೆಂದರೆ, ಸರಕು ಸಾಗಣೆ ವಾಹನಗಳ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಬೈಫ್ಯೂಯೆಲ್ ವಾಹನವನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.