ಟ್ವಿಟರ್ನ್ನೇ ಕೊಂಡುಕೊಳ್ತಾರಾ ಮಸ್ಕ್?
Team Udayavani, Apr 14, 2022, 11:30 PM IST
ನವದೆಹಲಿ: ಟೆಸ್ಲಾ ಸಂಸ್ಥೆಯ ಸಂಸ್ಥಾಪಕ ಎಲಾನ್ ಮಸ್ಕ್ ಟ್ವಿಟರ್ನ ಶೇ.9.2 ಷೇರು ಖರೀದಿಸಿ ಕೆಲವೇ ದಿನಗಳಾಗಿವೆಯಷ್ಟೇ.
ಇದೀಗ ಮಸ್ಕ್ ಟ್ವಿಟರ್ ಸಂಸ್ಥೆಯನ್ನೇ ಖರೀದಿಸಲು ಮುಂದಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಟ್ವಿಟರ್ನ ಶೇ.100 ಷೇರು ಖರೀದಿಸಲು ಸಂಸ್ಥೆಗೆ ಆಫರ್ ನೀಡುತ್ತಿದ್ದೇನೆ. ಸದ್ಯಕ್ಕೆ ಟ್ವಿಟರ್ನ ಒಂದು ಷೇರಿನ ಬೆಲೆ 4,131 ರೂ. ಇದೆ. ಅದರ ಆಧಾರದಲ್ಲಿ 3.3 ಲಕ್ಷ ಕೋಟಿ ರೂ. ಮೊತ್ತಕ್ಕೆ ಸಂಸ್ಥೆಯನ್ನು ಖರೀದಿಸಲು ಸಿದ್ಧನಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟರ್, ಈ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp Pay: ಭಾರತದಲ್ಲಿ ವಾಟ್ಸ್ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.