ಭಾರತದಲ್ಲಿ ಟೆಸ್ಲಾ ಔಟ್ಲೆಟ್: ಮಾತುಕತೆ
ಭಾರತಕ್ಕೆ ಆಮದಾಗುವ ಸರಕುಗಳ ಮೇಲೆ ಹೆಚ್ಚು ಸುಂಕ ಇರುವುದು ಸಂಸ್ಥೆಗೆ ತಡೆಯಾಗಿದೆ.
Team Udayavani, Sep 8, 2021, 6:41 AM IST
ಹೊಸದಿಲ್ಲಿ: ಅಮೆರಿಕದ ಟೆಸ್ಲಾ ಕಂಪೆನಿಯು ಭಾರತದಲ್ಲಿ ತನ್ನ ಮಾರಾಟ ಮಳಿಗೆ ತೆರೆದು, ವಾಹನ ಮಾರಾಟ ಮಾಡುವ ಉದ್ದೇಶ ಹೊಂದಿದ್ದು, ಅದಕ್ಕಾಗಿ ಸರಕಾರದೊಂದಿಗೆ ಮಾತುಕತೆ ನಡೆಸುತ್ತಿದೆ.
ಸಂಸ್ಥೆಯು ಬೇರೆ ಯಾವುದೇ ಕಂಪೆನಿಗೆ ಭಾರತದಲ್ಲಿನ ಮಾರುಕಟ್ಟೆಯ ಜವಾಬ್ದಾರಿ ಕೊಡದೆಯೇ, ಏಕ ಬ್ರಾಂಡ್ ಔಟ್ಲೆಟ್ ನಿರ್ಮಿಸಲಿದೆ. ಅದಕ್ಕಾಗಿ ವಿದೇಶಿ ನೇರ ಹೂಡಿಕೆ (ಎಫ್ಡಿಐ) ಮಾರ್ಗಸೂಚಿ ಪಾಲಿಸಬೇಕಾಗುತ್ತದೆ.
ಜತೆಗೆ ವಿದೇಶದಿಂದ ಭಾರತಕ್ಕೆ ಆಮದಾಗುವ ಸರಕುಗಳ ಮೇಲೆ ಹೆಚ್ಚು ಸುಂಕ ಇರುವುದು ಸಂಸ್ಥೆಗೆ ತಡೆಯಾಗಿದೆ. ಟೆಸ್ಲಾ ಎಲೆಕ್ಟ್ರಿಕ್ ವಾಹನಗಳ ಆಮದಿನ ಮೇಲಿರುವ ಸುಂಕದ ಪ್ರಮಾಣ ತಗ್ಗಿಸಬೇಕೆಂದು ಈಗಾಗಲೇ ಸರಕಾರಕ್ಕೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.