Diamond Frame; ಇ-ಬೈಕ್ ಅನ್ನು ಮಡಚಿಟ್ಟುಕೊಳ್ಳಬಹುದು!
Team Udayavani, Oct 23, 2023, 8:00 AM IST
ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಬಾಂಬೆಯ ವಿದ್ಯಾರ್ಥಿಗಳ ತಂಡವೊಂದು ಯಶಸ್ವಿಯಾಗಿ ಜಗತ್ತಿನ ಮೊದಲ ಮಡಚಬಹುದಾದ ಡೈಮಂಡ್ ಫ್ರೇಮ್ ಇ-ಬೈಕ್ ಅನ್ನು ಅಭಿವೃದ್ಧಿಪಡಿಸಿದೆ.
ಈ ಸ್ಟಾರ್ಟ್‌ಅಪ್‌ಗೆ ಮಹೀಂದ್ರಾ ಗ್ರೂಪ್ ಹೂಡಿಕೆ ಮಾಡಿದೆ. ಸ್ವತಃ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ತಮ್ಮ ಕಚೇರಿಯ ಆವರಣದಲ್ಲಿ “ಹಾರ್ನ್ ಬ್ಯಾಕ್ ಎಕ್ಸ್1′ ಇ-ಬೈಕ್ ಅನ್ನು ಚಾಲನೆ ಮಾಡಿದ್ದು, ಈ ಕುರಿತ ಟ್ರಯಲ್ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಈ ವಿಡಿಯೋ ವೈರಲ್ ಆಗಿದೆ. “ಇತರೆ ಮಡಚಬಹುದಾದ ಇ-ಬೈಕ್‌ಗಳಿಗಿಂತಲೂ “ಹಾರ್ನ್ ಬ್ಯಾಕ್ ಎಕ್ಸ್1′ ಶೇ.35ರಷ್ಟು ಹೆಚ್ಚು ಕಾರ್ಯಕ್ಷಮತೆ ಹೊಂದಿದೆ. ಅಲ್ಲದೇ ಮಡಚಿದ ನಂತರ ಇದನ್ನು ಕೈಯಲ್ಲಿ ಎತ್ತಿಕೊಂಡು ಹೋಗುವ ಗೋಜಿಲ್ಲ. ಬದಲಾಗಿ ಸುಲಭವಾಗಿ ಇದನ್ನು ತಳ್ಳಿಕೊಂಡು ಹೋಗಬಹುದು’ ಎಂದು ಆನಂದ್ ಮಹೀಂದ್ರಾ ಟ್ವೀಟ್(ಎಕ್ಸ್) ಮಾಡಿದ್ದಾರೆ.
A bunch of IIT Bombay guys have made us proud again. They’ve created the first foldable diamond frame e-bike with full-size wheels in the world. That makes the bike not only 35% more efficient than other foldable bikes but it makes the bike stable at higher than medium speed. And… pic.twitter.com/U1HHGD6rfL
— anand mahindra (@anandmahindra) October 21, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.