ಟ್ವಿಟರ್ ಪರ್ಯಾಯ “ಥ್ರೆಡ್ಸ್’ ನಾಳೆ ಲಗ್ಗೆ?
Team Udayavani, Jul 5, 2023, 8:00 AM IST
ಲಂಡನ್: ಟ್ವಿಟರ್‌ಗೆ ಪರ್ಯಾಯವಾಗಿ ಇದೇ ಗುರುವಾರ ಮೆಟಾ ಒಡೆತನದ “ಥ್ರೆಡ್ಸ್’ ಸಾಮಾಜಿಕ ಜಾಲತಾಣಕ್ಕೆ ಲಗ್ಗೆ ಇಡಲಿದೆ ಎಂದು ವರದಿಗಳು ತಿಳಿಸಿವೆ. ಈ ಮೂಲಕ ಎಲಾನ್ ಮಸ್ಕ್ ಮಾಲೀಕತ್ವದ ಟ್ವಿಟರ್‌ಗೆ ಪ್ರತಿಸ್ಪರ್ಧೆ ಒಡ್ಡಲು ಮಾರ್ಕ್ ಜುಗರ್‌ಬುರ್ಗ್ ಕಂಪನಿ ಸಿದ್ಧವಾಗಿದೆ.
ಆ್ಯಪಲ್ ಆ್ಯಪ್ ಸ್ಟೋರ್‌ನಲ್ಲಿ ಆ್ಯಪ್‌ಗಳ ಪಟ್ಟಿಯಲ್ಲಿ “ಥ್ರೆಡ್ಸ್’ ಕಾಣಿಸಿಕೊಂಡಿದೆ. ಇದನ್ನು “ಟೆಕ್ಸ್ಟ್ ಆಧಾರಿತ ಸಂಭಾಷಣೆ ಆ್ಯಪ್’ ಎಂದು ಹೆಸರಿಸಲಾಗಿದೆ. ಇದನ್ನು ಇನ್ಸ್‌ಸ್ಟಾಗ್ರಾಂನೊಂದಿಗೆ ಲಿಂಕ್ ಮಾಡಬಹುದಾಗಿದೆ.
“ಇಂದು ನೀವು ಕಾಳಜಿ ವಹಿಸುವ ವಿಷಯಗಳಿಂದ ಹಿಡಿದು ನಾಳೆ ಟ್ರೆಂಡಿಂಗ್ ಆಗುವ ವಿಷಯಗಳವರೆಗೆ ಎಲ್ಲವನ್ನೂ ಚರ್ಚಿಸಲು ಹಾಗೂ ಸಮುದಾಯಗಳನ್ನು ಒಗ್ಗೂಡಿಸಲು ಥ್ರೆಡ್ಸ್ ವೇದಿಕೆಯಾಗಿದೆ,’ ಎಂದು ಅದರಲ್ಲಿ ವಿವರಿಸಲಾಗಿದೆ.
ಇನ್ಸ್‌ಸ್ಟಾಗ್ರಾಂ ಬಳಕೆದಾರರು ತಮ್ಮ ಯೂಸರ್ ನೇಮ್‌ಗಳನ್ನೇ “ಥ್ರೆಡ್ಸ್’ ಆ್ಯಪ್‌ನಲ್ಲಿ ಬಳಸಬಹುದು ಮತ್ತು ಇದೇ ಖಾತೆಯನ್ನು ಮುಂದುವರಿಸಬಹುದು ಎನ್ನಲಾಗಿದೆ. ಆದರೆ ಈ ಕುರಿತು ಮೆಟಾ ಇನ್ನೂ ಪ್ರತಿಕ್ರಿಯಿಸಿಲ್ಲ.
ಈಗಾಗಲೇ “ಥ್ರೆಡ್ಸ್’ ಕುರಿತು ಎಲಾನ್ ಮಸ್ಕ್ ಮತ್ತು ಮಾರ್ಕ್ ಜುಗರ್‌ಬುರ್ಗ್ ನಡುವೆ ಸಾಮಾಜಿಕ ಜಾಲತಾಣದಲ್ಲಿ ಒಂದು ಸುತ್ತಿನ ವಾಕ್ಸಮರ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.