ಇನೋವಾ ಕ್ರಿಸ್ಟಾ ಲಿಮಿಟೆಡ್ ಎಡಿಷನ್; ಮೂರು ಹೊಸ ಸೌಲಭ್ಯಗಳ ಸೇರ್ಪಡೆ
Team Udayavani, Sep 4, 2022, 7:45 AM IST
ಟೊಯೊಟಾ ಸಂಸ್ಥೆಯು ಇನೋವಾ ಕ್ರಿಸ್ಟಾದ ಲಿಮಿಟೆಡ್ ಎಡಿಷನ್ ಅನ್ನು ಬಿಡುಗಡೆ ಮಾಡಿದೆ. ಈ ಕಾರಿನಲ್ಲಿ ಈ ಹಿಂದಿನ ಎಡಿಷನ್‌ಗಿಂತ ಮೂರು ಹೆಚ್ಚುವರಿ ಸೌಲಭ್ಯ ನೀಡಲಾಗಿದೆ.
ಟಯರ್ ಪ್ರಶರ್ ಮಾನಿಟರಿಂಗ್ ಸಿಸ್ಟಂ, ವೈರ್‌ಲೆಸ್ ಚಾರ್ಜರ್ ಮತ್ತು ಹೆಡ್ಸ್-ಅಪ್ ಡಿಸ್‌ಪ್ಲೇ ಸೇರಿಸಲಾಗಿದೆ. ಪೆಟ್ರೋಲ್ ಇಂಜಿನ್ ಇರುವ ಕ್ರಿಸ್ಟಾದಲ್ಲಿ ಮಾತ್ರವೇ ಈ ಎಡಿಷನ್ ಬಿಡಲಾಗಿದೆ.
ಕಾರಿನಲ್ಲಿ 8 ಇಂಚಿನ ಟಚ್‌ಸ್ಕ್ರೀನ್ ಡಿಸ್ಲೆ, ಆರು ಸ್ಪೀಕರ್‌ಗಳು, ಪವರ್ ಡ್ರೈವರ್ ಸೀಟು ಸೇರಿ ಅನೇಕ ಸೌಲಭ್ಯಗಳು ಲಭ್ಯವಿದೆ.
ಈ ಕಾರಿನ ಬೆಲೆ 17.45 ಲಕ್ಷ ರೂ.(ಎಕ್ಸ್ ಶೋ ರೂಂ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.