ಟ್ವಿಟ್ಟರ್ ನಲ್ಲಿ ಎಡಿಟ್ ಫೀಚರ್: ಆದರೇ ಟ್ವಿಸ್ಟ್ ನೋಡಿ ದಂಗಾದ ನೆಟ್ಟಿಗರು !

Team Udayavani, Jul 4, 2020, 2:39 PM IST

twitter

ನ್ಯೂಯಾರ್ಕ್: ಕಳೆದ ಹಲವಾರು ವರುಷಗಳಿಂದ ಟ್ವಿಟ್ಟರ್ ಸಂಸ್ಥೆಯ ಬಳಿ ನೆಟ್ಟಿಗರು ಎಡಿಟ್ ಬಟನ್ ಫೀಚರ್ ಒದಗಿಸುವಂತೆ ಪದೇ ಪದೇ ಭಿನ್ನವಿಸಿಕೊಳ್ಳುತ್ತಿದ್ದರು.  ಯಾಕೆಂದರೇ ಒಮ್ಮೆ ಯಾವುದೇ ವಿಷಯದ ಕುರಿತಾಗಿ ಟ್ವೀಟ್ ಮಾಡಿದ ನಂತರ ತಪ್ಪುಗಳಾದಲ್ಲಿ ಮತ್ತೆ ಅದನ್ನು ಸರಿಪಡಿಸಲು ಆಗುತ್ತಿರಲಿಲ್ಲ. ಡಿಲೀಟ್ ಮಾಡುವುದೊಂದೇ ಆಯ್ಕೆಯಾಗಿತ್ತು.

ಆದರೀಗ ಟ್ವಿಟ್ಟರ್ ಸಂಸ್ಥೆ ತನ್ನ ಬಳಕೆದಾರರ ಸಮಸ್ಯೆಯನ್ನು ಆಲಿಸಿದ್ದು ಈ ಕುರಿತು ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ಟ್ವಿಟ್ಟರ್ ನ ಅಧೀಕೃತ ಖಾತೆಯಲ್ಲಿ ಪ್ರಕಟವಾದ ಈ ಪೋಸ್ಟ್ ಮಿಲಿಯನ್ ಗಟ್ಟಲೇ ಜನರ ಗಮನ ಸೆಳೆದಿದ್ದು, ಇಂಟರ್ ನೆಟ್ ನಲ್ಲಿ ಸೆನ್ಸೇಶನ್ ಕ್ರಿಯೇಟ್ ಮಾಡಿದೆ.

You can have an edit button when everyone wears a mask

— Twitter (@Twitter) July 2, 2020

ಹೌದು ! ‘ಪ್ರತಿಯೊಬ್ಬರು ಯಾವಾಗ ಮಾಸ್ಕ್ ಧರಿಸುತ್ತಾರೋ ಅಂದು ಎಡಿಟ್ ಫೀಚರ್ ಅನ್ನು ಒದಗಿಸಲಾಗುವುದು’ ಎಂದು ಟ್ವಿಟ್ಟರ್ ಸಂಸ್ಥೆ ಅಧಿಕೃತವಾಗಿ ತಿಳಿಸಿದೆ. ಆ ಮೂಲಕ ಜನರಲ್ಲಿ   ಕೋವಿಡ್ ಸಂಕಷ್ಟದ ಸಮಯದಲ್ಲಿ ಮಾಸ್ಕ್ ಧರಿಸುವಿಕೆಯ ಅಗತ್ಯತೆಯನ್ನು ಒತ್ತಿ ಹೇಳಿದೆ.

ಈ ಪೋಸ್ಟ್ ಜಗತ್ತಿನದಾದ್ಯಂತ ವೈರಲ್ ಆಗಿದ್ದು 2.2 ಮಿಲಿಯನ್ ಲೈಕ್ಸ್ ಮತ್ತು 626K  ರೀಟ್ವೀಟ್ ಆಗಿದೆ.  ಮಾತ್ರವಲ್ಲದೆ ಅನೇಕರು ಅಭೂತಪೂರ್ವ ಎನಿಸುವಂತಹ ಪ್ರತಿಕ್ರಿಯೆಯನ್ನು ನೀಡಿದ್ದು ಸಾಕಷ್ಟು ಮನರಂಜನೆ ಒದಗಿಸಿದೆ.

ಟಾಪ್ ನ್ಯೂಸ್

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.