ತನ್ನ ಉದ್ಯೋಗಿಗಳಿಗೆ ‘ಶಾಶ್ವತವಾಗಿ ಮನೆಯಿಂದಲೇ ಕೆಲಸ’ ಮಾಡಲು ಅನುಮತಿ ನೀಡಿದ ಟ್ವಿಟ್ಟರ್

Team Udayavani, May 13, 2020, 7:56 AM IST

twitter

ನ್ಯೂಯಾರ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಟ್ವಿಟರ್, ಲಾಕ್ ಡೌನ್ ಕಾರಣದಿಂದ  ತನ್ನ ಕಚೇರಿಗಳನ್ನು ಸೆಪ್ಟೆಂಬರ್ ಮೊದಲು ತೆರೆಯುವ ಸಾಧ್ಯತೆಯಿಲ್ಲವಾದ್ದರಿಂದ, ಕೋವಿಡ್ 19  ಲಾಕ್ ಡೌನ್ ಮುಗಿದ ನಂತರವೂ ತನ್ನ ಅನೇಕ ಉದ್ಯೋಗಿಗಳಿಗೆ ಮನೆಯಿಂದ ಶಾಶ್ವತವಾಗಿ ಕೆಲಸ ಮಾಡಲು ಅನುಮತಿ ನೀಡಲಾಗುತ್ತದೆ ಎಂದು ತಿಳಿಸಿದೆ.

ಟ್ವಿಟ್ಟರ್ ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಕಂಪನಿಯಾಗಿದ್ದು, ಕೋವಿಡ್ ಕಾಣಿಸಿಕೊಂಡತಕ್ಷಣ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದ ಮೊದಲ ಸಂಸ್ಥೆಯಾಗಿತ್ತು. ಇದೀಗ ವರ್ಕ್ ಫ್ರಂ ಹೋಮ್ ಅನಿರ್ದಿಷ್ಟವಾಗಿ ಮುಂದುವರಿಸುತ್ತದೆ ಎಂದು ತಿಳಿಸಿದೆ.

ಕೆಲವು ತಿಂಗಳಿಂದ ಮನೆಯಲ್ಲೇ ಕುಳಿತು ಅಥವಾ ಎಲ್ಲಿಂದಾದರೂ  ಸಂಸ್ಥೆಯ ಕೆಲಸ ಮಾಡಬಹುದೆಂದು ಉದ್ಯೋಗಿಗಳು ನಿರೂಪಿಸಿದ್ದಾರೆ. ಇಂತಹ ಆರೋಗ್ಯ ಬಿಕ್ಕಟ್ಟಿನ ನಡುವೆಯೂ ತ್ವರಿತವಾಗಿ ಪ್ರತಿಕ್ರಿಯಿಸಲು ನಮಗೆ ಸಾಧ್ಯವಾಗಿದೆ. ನಮ್ಮ ಸಂಸ್ಥೆಯ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವ ಉತ್ಸಾಹ ತೋರಿದರೆ ಇನ್ನು ಶಾಶ್ವತವಾಗಿ ಅದನ್ನು ಮುಂದುವರಿಸಲಾಗುವುದು ಎಂದು ಟ್ವಿಟ್ಟರ್ ವಕ್ತಾರರು ತಿಳಿಸಿದ್ದಾರೆ.

ಮತ್ತೊಂದೆಡೆ ಸಾಮಾಜಿಕ ಜಾಲತಾಣಗಳ ದಿಗ್ಗಜರಾದ ಫೇಸ್ ಬುಕ್ ಮತ್ತು ಗೂಗಲ್ ಈ ವರ್ಷದ ಕೊನೆಯವರೆಗೂ ವರ್ಕ್ ಫ್ರಂ ಹೋಮ್ ಮುಂದುವರೆಸುವ ಇಚ್ಚೆಯನ್ನು ವ್ಯಕ್ತಪಡಿಸಿದೆ ಎಂದು ಎನ್ ಡಿಟಿವಿ ತಿಳಿಸಿದೆ.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

WhatsApp ಚಾಟ್‌ ಡಿಲೀಟ್‌ ಆಗಿದ್ಯಾ? ಚಾಟ್‌ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

WhatsApp ಚಾಟ್‌ ಡಿಲೀಟ್‌ ಆಗಿದ್ಯಾ? ಚಾಟ್‌ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.