ದಕ್ಷಿಣ ಕರ್ನಾಟಕದಲ್ಲಿ ನೆಟ್ ವರ್ಕ್ ಸಾಮರ್ಥ್ಯ ಉನ್ನತೀಕರಿಸಿದ VI
Team Udayavani, Jan 26, 2024, 10:25 AM IST
ಬೆಂಗಳೂರು: ದಕ್ಷಿಣ ಕರ್ನಾಟಕದಲ್ಲಿ ತನ್ನ ನೆಟ್‌ವರ್ಕ್ ಸಾಮರ್ಥ್ಯ ಹೆಚ್ಚಿಸಿದ ವಿ 1000 ಕ್ಕೂ ಹೆಚ್ಚು ಸೈಟ್‌ಗಳಲ್ಲಿ ನೆಟ್‌ವರ್ಕ್ ಸಾಮರ್ಥ್ಯವನ್ನು ಹೆಚ್ಚಿಸಲು LTE 2100 MHz ಬ್ಯಾಂಡ್‌ನಲ್ಲಿ 5 MHz ನಿಂದ 10 MHz ಗೆ ಸ್ಪೆಕ್ಟ್ರಮ್ ಬ್ಯಾಂಡ್‌ವಿಡ್ತ್ ಅನ್ನು ಅಪ್‌ಗ್ರೇಡ್ ಮಾಡಲಿದೆ.
ದಕ್ಷಿಣ ಕರ್ನಾಟಕದ ವಿ ಗ್ರಾಹಕರು ಹೆಚ್ಚಿದ ಡೌನ್‌ಲೋಡ್ ವೇಗದೊಂದಿಗೆ ಉನ್ನತ ನೆಟ್‌ವರ್ಕ್ ಸೌಲಭ್ಯವನ್ನು ಆನಂದಿಸಬಹುದು.
ಪ್ರಮುಖ ಟೆಲಿಕಾಂ ಬ್ರ್ಯಾಂಡ್ ಆದ ವಿ ದಕ್ಷಿಣ ಕರ್ನಾಟಕದ ಗ್ರಾಹಕರಿಗೆ ತಡೆರಹಿತ ನೆಟ್‌ವರ್ಕ್ ಅನುಭವವನ್ನು ನೀಡಲು ತನ್ನ ನೆಟ್‌ವರ್ಕ್ ಸಾಮರ್ಥ್ಯವನ್ನು ಹೆಚ್ಚಿಸಿದೆ.
ಕಳೆದ ಒಂದು ತಿಂಗಳಿನಲ್ಲಿ ವಿ ದಕ್ಷಿಣ ಕರ್ನಾಟಕದ 1000+ ಸೈಟ್‌ಗಳಲ್ಲಿ LTE 2100 MHz ಬ್ಯಾಂಡ್‌ನಲ್ಲಿ ಸ್ಪೆಕ್ಟ್ರಮ್ ಬ್ಯಾಂಡ್‌ವಿಡ್ತ್ ಅನ್ನು 5 MHz ನಿಂದ 10 MHz ಗೆ ನವೀಕರಿಸಿದೆ. ಹೀಗಾಗಿ ಇದರೊಂದಿಗೆ ವಿ ಗ್ರಾಹಕರು ವೇಗದ ಡೌನ್‌ಲೋಡ್ ಮತ್ತು ಅಪ್‌ಲೋಡ್ ವೇಗವನ್ನು ಅನುಭವಿಸಬಹುದು. ಹೆಚ್ಚುವರಿಯಾಗಿ, ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ವಾಣಿಜ್ಯ ಮತ್ತು ವಸತಿ ಪ್ರದೇಶಗಳಾದ ಮೈಸೂರು, ಮಂಡ್ಯ, ಕೋಲಾರ ಮತ್ತು ತುಮಕೂರಿನಲ್ಲಿರುವ ವಿ ಗ್ರಾಹಕರು ಹೆಚ್ಚು ಜನರಿರುವ ಮತ್ತು ದಟ್ಟಣೆಯ ಪ್ರದೇಶಗಳಲ್ಲೂ ಸಹ ಉತ್ತಮ ನೆಟ್‌ವರ್ಕ್ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.