ಹೊಸವರ್ಷಕ್ಕೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ವಿವೋ ಎಸ್1 ಪ್ರೊ
Team Udayavani, Dec 30, 2019, 6:56 PM IST
ಹೊಸದಿಲ್ಲಿ: ಚೀನ ಸ್ಮಾರ್ಟ್ ಫೋನ್ ತಯಾರಿಕಾ ಕಂಪನಿಯಾದ ವಿವೋ ತನ್ನ S-1ನ ಶ್ರೇಣಿಯ ಪ್ರೊ ಮೊಬೈಲ್ ಅನ್ನು ದೇಶದಲ್ಲಿ ಶೀಘ್ರವೇ ಬಿಡುಗಡೆ ಮಾಡಲಿದೆ.2020ರ ಜನವರಿ ಮಧ್ಯವಾರಗಳಲ್ಲಿ ವಿವೋ S-1 ಪ್ರೊ ಮೊಬೈಲ್ ದೇಶಿಯ ಮಾರುಕಟ್ಟೆಗೆ ಕಾಲಿಡಲಿದೆ ಎಂದು ಟ್ವಿಟರ್ ಮೂಲಕ ಕಂಪನಿ ಸ್ಪಷ್ಟಪಡಿಸಿದ್ದು, ಇ-ಕಾಮರ್ಸ್ ದೈತ್ಯ ಅಮೆಜಾನ್ ಕೂಡ ತನ್ನ ವೆಬ್‌ಸೈಟ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಈ ಫೋನ್ ಪೂರ್ಣಪ್ರಮಾಣದ HD ರೆಸಲ್ಯೂಷನ್ ಬೆಂಬಲದೊಂದಿಗೆ 6.38 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಒಳಗೊಂಡಿದೆ. ಸ್ನಾಪ್‌ಡ್ರಾಗನ್ 665 ಎಸ್‌ಒಸಿ ಹೊಂದಿದ್ದು, 8ಜಿಬಿ RAM ಮತ್ತು 128ಜಿಬಿ ಇಂಟರ್‌ನಲ್ ಮೆಮೊರಿ ಹೊಂದಿದೆ.
ವಜ್ರದ ಆಕಾರದಲ್ಲಿ ಜೋಡಿಸಲಾದ ಕ್ವಾಡ್ ಕ್ಯಾಮೆರಾ ಸೆಟಪ್‌ನಲ್ಲಿ 48MP+ 8MP+ ಎರಡು 2MP ಸಂವೇದಕ ಕ್ಯಾಮೆರಾಗಳನ್ನು ಹೊಂದಿದೆ.
ಮುಂಭಾಗದಲ್ಲಿ 32MP ಸೆಲ್ಫಿ ಕ್ಯಾಮೆರಾ ಜೋಡಿಸಲಾಗಿದೆ. ಸ್ಮಾರ್ಟ್‌ಫೋನ್ 4WmAh ಬ್ಯಾಟರಿಯನ್ನು 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್, ಡ್ಯುಯಲ್ ಸಿಮ್ ಸಪೋರ್ಟ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಹೊಂದಿದೆ.
ಸುರಕ್ಷತೆಗಾಗಿ ಫೋನ್ ಅಲ್ಲಿ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಅಳವಡಿಸಲಾಗಿದ್ದು, ಫೋನಿನ ದರ 19,990 ರೂ. ಆಗಿರಲಿದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.