“ಪೋಲೋ ಲೆಜೆಂಡ್’ ಬಿಡುಗಡೆ; ಭಾರತದಿಂದ ನಿರ್ಗಮನದ ನೆನಪಿಗಾಗಿ ಬಿಡುಗಡೆಯಾದ ಕಾರು
Team Udayavani, Apr 5, 2022, 8:30 AM IST
ಭಾರತದಲ್ಲಿ ತನ್ನ ಸುದೀರ್ಘ ಪಯಣವನ್ನು ಸದ್ಯದಲ್ಲೇ ಮುಗಿಸಲಿರುವ ಜರ್ಮನಿ ಮೂಲದ ಫೋಕ್ಸ್ ವ್ಯಾಗನ್ ಕಂಪನಿ, ಭಾರತೀಯ ಮಾರುಕಟ್ಟೆಗೆ ತನ್ನ ಕಟ್ಟಕಡೆಯ ಕಾರೊಂದನ್ನು ಮಾರುಕಟ್ಟೆಗೆ ಪರಿಚಯಿಸಿದೆ.
ಇದಕ್ಕೆ “ಪೋಲೋ ಲೆಜೆಂಡ್’ ಎಂದು ಹೆಸರಿಡಲಾಗಿದೆ.
ಈ ಕಂಪೆನಿಯ ಜನಪ್ರಿಯ ಹ್ಯಾಚ್‌ಬ್ಯಾಕ್ ಮಾದರಿಯಾದ ಪೋಲೋನ ಸುಧಾರಿತ ರೂಪ ಎಂದು ಕಂಪೆನಿ ಹೇಳಿಕೊಂಡಿದೆ.
ಆದರೆ, ಕೇವಲ 700 ಕಾರುಗಳನ್ನು ಮಾತ್ರ ಮಾರಾಟ ಮಾಡಲು ಕಂಪೆನಿ ನಿರ್ಧರಿಸಿದೆ.
“ಟಾಪ್-ಎಂಡ್’ ಮಾದರಿಯಾದ “ಜಿಟಿ- ಟಿಎಸ್‌ಐ’ಯ ಎಕ್ಸ್ ಶೋ ರೂಂ ಮೌಲ್ಯ 10.25 ಲಕ್ಷ ರೂ. ಆಗಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
MUST WATCH
ಹೊಸ ಸೇರ್ಪಡೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Ghaati: ಸ್ವೀಟಿ ಅಲ್ಲ ಘಾಟಿ; ಫಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ
Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.