ಮತ್ತೆ ಕೈಕೊಟ್ಟ ವಾಟ್ಸಪ್; ವಿಶ್ವದಾದ್ಯಂತ ವಾಟ್ಸಪ್ ಸರ್ವರ್ ಡೌನ್
Team Udayavani, Oct 25, 2022, 1:04 PM IST
ಮುಂಬೈ: ಪ್ರಸಿದ್ಧ ಸಾಮಾಜಿಕ ಜಾಲತಾಣ ವಾಟ್ಸಪ್ ಸರ್ವರ್ ನಲ್ಲಿ ಸಮಸ್ಯೆ ತಲೆದೋರಿದೆ. ಹೀಗಾಗಿ ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ.
ಈ ಬಗ್ಗೆ ಇದುವರೆಗೂ ವಾಟ್ಸಪ್ ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ ಬಳಕೆದಾರರು ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ.
ವಿಶ್ವದಾದ್ಯಂತ ಮಧ್ಯಾಹ್ನ ಸುಮಾರು 12.30ರಿಂದ ವಾಟ್ಸಪ್ ಕಾರ್ಯ ನಿರ್ವಹಿಸುತ್ತಿಲ್ಲ. ವಾಟ್ಸಪ್ ನಲ್ಲಿ ಮೆಸೇಜ್ ಗಳು ಕಳುಹಿಸಲು ಸಾಧ್ಯವಾಗದ ಕಾರಣಕ್ಕೆ ತಾವು ಮೊಬೈಲ್ ರಿ ಸ್ಟಾರ್ಟ್ ಮಾಡಿರುವುದಾಗಿ ಹಲವರು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.
ವಾಟ್ಸಪ್ ಸರ್ವರ್ ಡೌನ್ ಆಗುತ್ತಿದ್ದಂತೆ ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿದೆ. ಚಿತ್ರ ವಿಚಿತ್ರ ಮೀಮ್ ಗಳು ಓಡಾಡುತ್ತಿವೆ.
Those who were talking to their favourite person rn belike #whatsappdown pic.twitter.com/mSf3bhaDMh
— sᴜᴍɪᴛ ᴄʜᴀᴛᴛᴇʀᴊᴇᴇ ?? (@itz_ShRuMiT_) October 25, 2022
When your WhatsApp is acting up but you come to Twitter and see that everyone else is having the same problem #WhatsAppDown pic.twitter.com/UVWd47mqOD
— pingzdrake (@pingzdrake) October 25, 2022
So I was blaming my WiFi but actually I got to check on Twitter that the WhatsApp is down. @WhatsApp#whatsappdown pic.twitter.com/43tuT6cyol
— Mohsin Shafique (@Mohsinkhan7__) October 25, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
WhatsApp ಚಾಟ್ ಡಿಲೀಟ್ ಆಗಿದ್ಯಾ? ಚಾಟ್ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.