ಹಳೆಯ ಮೊಬೈಲ್ಗಳಲ್ಲಿ ಡಿ.31ರಿಂದ ವಾಟ್ಸ್ಆ್ಯಪ್ ಸ್ಥಗಿತ
Team Udayavani, Dec 28, 2022, 7:45 AM IST
ಹೊಸದಿಲ್ಲಿ: ಡಿ.31ರ ಅನಂತರ ಹಳೆಯ ಆ್ಯಂಡ್ರಾಯ್ಡ ಮೊಬೈಲ್ಗಳಲ್ಲಿ ಮೆಟಾ ಒಡೆತನದ ವಾಟ್ಸ್ಆ್ಯಪ್ ಕಾರ್ಯ ನಿರ್ವಹಣೆ ಸ್ಥಗಿತವಾಗಲಿದೆ.
ಸ್ಯಾಮ್ಮೊಬೈಲ್ ವರದಿ ಪ್ರಕಾರ, 2011, 2012 ಮತ್ತು 2013ರಲ್ಲಿ ಬಿಡುಗಡೆಯಾದ ಸ್ಯಾಮ್ಸಂಗ್ ಸ್ಮಾರ್ಟ್ ಫೋನ್ ಗಳಾದ ಗ್ಯಾಲಕ್ಸಿ ಏಸ್ 2, ಗ್ಯಾಲಕ್ಸಿ ಕೋರ್, ಗ್ಯಾಲಕ್ಸಿ ಎಸ್2, ಗ್ಯಾಲಕ್ಸಿ ಎಸ್3 ಮಿನಿ, ಗ್ಯಾಲಕ್ಸಿ ಟ್ರೆಂಡ್ 2, ಗ್ಯಾಲಕ್ಸಿ ಟ್ರೆಂಡ್ ಲೈಟ್ ಹಾಗೂ ಗ್ಯಾಲಕ್ಸಿ ಎಕ್ಸ್ ಕವರ್2 ಮೊಬೈಲ್ಗಳಲ್ಲಿ ಆಂಡ್ರಾಯ್ಡ 4.ಎಕ್ಸ್ ವರೆಗೆ ಮಾತ್ರ ಒಎಸ್ ಅಪ್ಡೇಟ್ ಆಗಿರುವುದರಿಂದ ಈ ಸ್ಮಾರ್ಟ್ ಫೋನ್ಗಳಲ್ಲಿ ವಾಟ್ಸ್ಆ್ಯಪ್ ಸಪೋರ್ಟ್ ಮಾಡುವು ದಿಲ್ಲ. ಅದೇ ರೀತಿ ಆ್ಯಪಲ್, ಎಚ್ಟಿಸಿ, ಹುವೈ, ಲೆನಾವಾ, ಎಲ್ಜಿ, ಸೋನಿ ಸಹಿತ ಇತರ ಮೊಬೈಲ್ಗಳಲ್ಲಿ ಡಿ.31ರ ಅನಂತರ ಈ ಸ್ಮಾರ್ಟ್ ಫೋನ್ಗಳಲ್ಲಿ ವಾಟ್ಸ್ಆ್ಯಪ್ ಕೆಲಸ ಮಾಡುವುದು ನಿಲ್ಲಿಸಲಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HP ಯಿಂದ ಹೊಸ ಪ್ರಿಂಟರ್ಗಳ ಬಿಡುಗಡೆ
Instagram: ಹದಿಹರೆಯದವರಿಗೆಂದೇ ವಿಶೇಷ ಇನ್ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ
Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್- ಚೆನ್ನೈ ಘಟಕ ಪುನರಾರಂಭ
iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?
iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್-16 ಬೆಲೆಯಲ್ಲಿ ಇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.