ವಾಟ್ಸಾಪ್ ನಲ್ಲಿ ಬರುತ್ತಿದೆ ಹೊಸ ಫೀಚರ್: ಆ್ಯನಿಮೇಟೆಡ್ ಸ್ಟಿಕ್ಕರ್ಸ್ ವಿಶೇಷತೆಗಳೇನು ?

Team Udayavani, Jun 24, 2020, 2:03 PM IST

whatsapp

ನ್ಯೂಯಾರ್ಕ್: ಸದಾ ಹೊಸತನದಿಂದ ಕೂಡಿರುವ ವಾಟ್ಸಾಪ್ ಇದೀಗ ಹೊಸ ಫೀಚರ್ ಒಂದನ್ನು ಬಳಕೆಗೆ ತರಲು ಯೋಜನೆ ರೂಪಿಸುತ್ತಿದೆ.  ಈಗಾಗಲೇ ವಾಟ್ಸಾಪ್ ನಿಯಮಿತವಾಗಿ ಹೊಸ ಹೊಸ ಫೀಚರ್ ಗಳನ್ನು ಜಾರಿಗೆ ತರುತ್ತಿದ್ದು ಮಾತ್ರವಲ್ಲದೆ ಹಳೆ ಫೀಚರ್ ಗಳನ್ನು ಸುಧಾರಿಸುವತ್ತ ಕೂಡ ಗಮನಹರಿಸಿದೆ.

ಹೊಸ ಮಾಹಿತಿಯ ಪ್ರಕಾರ ವಾಟ್ಸಾಪ್ ಸಂಸ್ಥೆ ತನ್ನ ಆ್ಯಂಡ್ರಾಯ್ಡ್ ಮತ್ತು ಐಓಎಸ್ ಆಧಾರಿತ ಆ್ಯಪ್ ಗಳಿಗೆ ಆ್ಯನಿಮೇಟೆಡ್ ಸ್ಟಿಕ್ಕರ್ ಫೀಚರ್ ಅಳವಡಿಸುವತ್ತ ಗಮನಹರಿಸಿದೆ.    WABetaInfo ವರದಿಯ ಪ್ರಕಾರ, ಆ್ಯನಿಮೇಟೆಡ್ ಸ್ಟಿಕ್ಕರ್ಸ್ ಫೀಚರ್ ಮೂರು ಮಾದರಿಗಳಲ್ಲಿ ಲಭ್ಯವಿದೆ.

ಪ್ರಮುಖವಾಗಿ ಚಾಟ್ ಮಾಡುವಾಗ ಈ ಸ್ಟಿಕ್ಕರ್ಸ್ ಗಳು ಕಾಣಿಸಿಕೊಳ್ಳಲಿದ್ದು ಇದನ್ನು ಬಳಕೆದಾರರು ಸೇವ್ ಮಾಡಿ ಸೆಂಡ್ ಮಾಡಬಹುದು. ಎರಡನೇಯಾದಾಗಿ ಈ ಸ್ಟಿಕ್ಕರ್ ಗಳನ್ನು ಬೇರೆ ಆ್ಯಪ್ ಗಳ (Third Party apps) ಮೂಲಕ ಇಂಪೋರ್ಟ್ ಮಾಡಿಕೊಳ್ಳಬಹುದು. ಮೂರನೇ ಭಾಗವಾಗಿ ವಾಟ್ಸಾಪ್ ಸ್ಟೊರ್ ನಿಂದ ಢೀಫಾಲ್ಟ್ ಸ್ಟಿಕ್ಕರ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಈಗಾಗಲೇ ಕೆಲವು ನಿರ್ದಿಷ್ಟ ಬಳಕೆದಾರರಿಗೆ ಮಾತ್ರ ಈ ಫೀಚರ್ ಲಭ್ಯವಿದ್ದು ಪರೀಕ್ಷಾರ್ಥ ಹಂತದಲ್ಲಿದೆ. ವಾಟ್ಸಾಪ್ ನ ಬೇಟಾ ಅವೃತ್ತಿಯನ್ನು ಬಳಸುತ್ತಿದ್ದರೇ ಮಾತ್ರ ಈ ಫೀಚರ್ ಬಳಸಿಕೊಳ್ಳಬಹುದಾಗಿದೆ. ಇದಕ್ಕಾಗಿ ವಾಟ್ಸಾಪ್ ಬೇಟಾ  ಆ್ಯಂಡ್ರಾಯ್ಡ್ ವರ್ಷನ್ 2.20.194.7 ಮತ್ತು ವಾಟ್ಸಾಪ್ ಬೇಟಾ   ಐಓಎಸ್ ವರ್ಷನ್ 2.20.70.26 ಗೆ ಅಪ್ ಡೇಟ್ ಮಾಡಿಕೊಳ್ಳಬಹುದು.

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.