ಪ್ರಸಿದ್ಧ ಟೆಕ್ ಕಂಪನಿಯಾದ ವಿಪ್ರೋದಲ್ಲಿ 300 ಮೂನ್ಲೈಟ್ ಸಿಬ್ಬಂದಿ!
Team Udayavani, Sep 22, 2022, 7:45 AM IST
ನವದೆಹಲಿ: ಪ್ರಸಿದ್ಧ ಟೆಕ್ ಕಂಪನಿಯಾದ ವಿಪ್ರೋದಲ್ಲಿ 300 ಸಿಬ್ಬಂದಿ ಬೇರೆ ಬೇರೆ ಸಂಸ್ಥೆಗಳೊಂದಿಗೂ ಕೆಲಸ ಮಾಡುತ್ತಿರುವುದು ಕಂಡುಬಂದಿದೆ ಎಂದು ಸಂಸ್ಥೆಯ ಮುಖ್ಯಸ್ಥ ರಿಶದ್ ಪ್ರೇಮ್ಜಿ ತಿಳಿಸಿದ್ದಾರೆ.
“ಈ ರೀತಿ ಮೂನ್ಲೈಟ್ ಕೆಲಸ ಮಾಡುವುದು ಸಂಸ್ಥೆಯ ಸಮಗ್ರತೆಗೆ ಆಳವಾಗಿ ಪೆಟ್ಟು ನೀಡುತ್ತದೆ. ಮೂನ್ಲೈಟ್ ಕೆಲಸ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ನಮ್ಮ ಪ್ರತಿಸ್ಪರ್ಧಿ ಸಂಸ್ಥೆಗಳೊಂದಿಗೇ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ಕೆಲಸದಿಂದ ಕಿತ್ತು ಹಾಕಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ಒಂದು ಕಂಪನಿಯಲ್ಲಿ ಕೆಲಸ ಮಾಡಿಕೊಂಡೇ, ಮತ್ತೂಂದು ಕಂಪನಿಯ ಪ್ರಾಜೆಕ್ಟ್ ಪಡೆಯುವಂಥ ವ್ಯವಸ್ಥೆಗೆ “ಮೂನ್ಲೈಟ್’ ಎನ್ನುತ್ತಾರೆ. ಈ ರೀತಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಇತ್ತೀಚೆಗೆ ಇನ್ಫೋಸಿಸ್ ಕೂಡ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.