ತರಂಗಾಂತರಂಗ: ರುದ್ರಾಕ್ಷಿ ಶಾರೀರಿಕ, ಮಾನಸಿಕ ಆರೋಗ್ಯದ ಗವಾಕ್ಷಿ- ಇಲ್ಲಿದೆ ವಿಶೇಷತೆಗಳು

Team Udayavani, Aug 19, 2020, 6:20 PM IST

ತರಂಗಾಂತರಂಗ: ರುದ್ರಾಕ್ಷಿ ಶಾರೀರಿಕ, ಮಾನಸಿಕ ಆರೋಗ್ಯದ ಗವಾಕ್ಷಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತ್ರಿಪುರಾಸುರರ ಸಂಹಾರಕ್ಕಾಗಿ ಶಿವನು ಸಾವಿರ ವರ್ಷ ಧ್ಯಾನಸ್ಥನಾದ ಬಳಿಕ ಕಣ್ಣು ತೆರೆದಾಗ ಅವನ ಕಣ್ಣು (ಅಕ್ಷ) ಗಳಿಂದ ಉದುರಿದ ಆನಂದಭಾಷ್ಪಗಳೇ ಭೂಮಿಗೆ ಬಿದ್ದು ರುದ್ರಾಕ್ಷಿ ಮರಗಳಾದವು ಎಂಬುದು ಪ್ರತೀತಿ.

ರುದ್ರಾಕ್ಷಿ ಆಧ್ಯಾತ್ಮಿಕ ಮೌಲ್ಯವುಳ್ಳದ್ದು ರೋಗ ನಿವಾರಕ ಶಕ್ತಿ ಉಳ್ಳದ್ದು, ಮಾನಸಿಕ ಆರೋಗ್ಯ ರಕ್ಷಣಾ ಸಾಮರ್ಥ್ಯವುಳ್ಳದ್ದು ಎಂದು ಪ್ರಾಚೀನ ಕಾಲದಿಂದಲೂ ಮನ್ನಣೆಗೆ ಪಾತ್ರವಾಗಿದೆ.

ರುದ್ರಾಕ್ಷಿ ಮತ್ತು ರುದ್ರಾಕ್ಷಿ ಹಾರಗಳು ಅತಿ ಪವಿತ್ರವಾದುದು, ಆಧ್ಯಾತ್ಮಿಕ ಮೌಲ್ಯವುಳ್ಳದ್ದು ಮತ್ತು ರೋಗ ನಿವಾರಕ ಶಕ್ತಿಯುಳ್ಳವುಗಳೆಂದು ಪರಿಗಣಿಸಲ್ಪಟ್ಟಿವೆ.

ಸಾಧು ಸಂತರು, ಸನ್ಯಾಸಿಗಳು, ಸಂಪ್ರದಾಯಸ್ಥ ಶೈವರು ಮಾತ್ರವಲ್ಲದೆ, ಇತರ ಹಿಂದೂಗಳು, ಸಿಕ್ಖರು, ಬೌದ್ಧರು, ಜೈನರು, ಸ್ತ್ರೀಯರು, ಪುರುಷರು ಪೂಜಿಸಿ ಧಾರಣೆ ಮಾಡುತ್ತಾರೆ.

ಭಾರತ ದೇಶದಲ್ಲಿ ಮಾತ್ರವಲ್ಲದೆ ಇದು ಬೆಳೆಯುವ ನೇಪಾಳ, ಟಿಬೆಟ್‌, ಜಾವಾ, ಇಂಡೋನೇಶ್ಯಾ, ಚೀನಾ, ತೈವಾನ್‌, ಕೊರಿಯಾ ದೇಶಗಳಲ್ಲಿಯ ಜನರು ಧರಿಸುವರು.

ಭಾರತೀಯ ಅಧ್ಯಾತ್ಮ ತತ್ವಗಳಿಗೆ ಮಾರು ಹೋದ, ಯುರೋಪ್‌, ಅಮೆರಿಕಾ ಇತ್ಯಾದಿ ಪಾಶ್ಚಾತ್ಯ ದೇಶಗಳ ಸಹಸ್ರಾರು ಮಂದಿ ಇದನ್ನು ಧರಿಸುತ್ತಾರೆಂದರೆ ಅದರ ಪ್ರಾಮುಖ್ಯ ಅರಿವಾಗದಿರಲಾರದು. 1864ರಲ್ಲಿಯೂ ಇಂಗ್ಲೆಂಡ್‌ನ‌ ಕೆರ್ಬರ್‌ ಡ್ರುರಿ ಎಂಬವನು ಶುದ್ದೀಕರಿಸಿದ ರುದ್ರಾಕ್ಷಿ ಗಳಿಗೆ ಚಿನ್ನ ಕಟ್ಟಿಸಿ, ಮಾಡಿದ ಹಾರಗಳನ್ನು ಇಂಗ್ಲೆಂಡ್‌ನ‌ಲ್ಲಿ ಮಾರಾಟ ಮಾಡುತ್ತಿದ್ದರೆಂದು ಬರೆದಿದ್ದಾನೆ.

ಇದನ್ನೂ ಓದಿ: ಔಷಧೀಯ ಗುಣಗಳ ರುದ್ರಾಕ್ಷಿ; ಇದರಲ್ಲಿರುವ ವಿಟಮಿನ್ ಗುಣದ ಸಂಪೂರ್ಣ ಮಾಹಿತಿ

ಇದನ್ನೂ ಓದಿ: ರುದ್ರಾಕ್ಷಿ ಧಾರಣೆಯ ವೈಜ್ಞಾನಿಕ ಉಪಯೋಗಗಳು ನಿಮಗೆ ಗೊತ್ತೇ?

ಪುರಾಣ ಕಣ್ಣಲ್ಲಿ ರುದ್ರಾಕ್ಷಿ
ಲೋಕಕಂಟಕರಾದ ತ್ರಿಪುರಾಸುರರ ಸಂಹಾರಕ್ಕಾಗಿ ಶಿವನು ಸಾವಿರ ವರ್ಷ ಧ್ಯಾನಸ್ಥನಾದ ಬಳಿಕ ಕಣ್ಣು ತೆರೆಯುವ ಅವನ ಕಣ್ಣು (ಅಕ್ಷ) ಗಳಿಂದ ಉದುರಿದ ಆನಂದಬಾಷ್ಪಗಳು, ಹಿಮಾಲಯ ಪ್ರದೇಶಗಳಲ್ಲಿ ಬಿದ್ದು ಅವುಗಳಿಂದ ರುದ್ರಾಕ್ಷಿ ಫ‌ಲ ನೀಡುವ ವೃಕ್ಷಗಳ ಉಂಟಾದವು.

ರುದ್ರಾಕ್ಷಿಗಳ ಪ್ರಾಮುಖ್ಯತೆ, ಧಾರಣ ಕ್ರಮಗಳು (ಮಂತ್ರಗಳು), ಆಧ್ಯಾತ್ಮಿಕ ಮತ್ತು ಆರೋಗ್ಯಗಳ (ರೋಗಹರ ಶಕ್ತಿ) ಹಲವಾರು ವಿಷಯಗಳು ಶಿವಪುರಾಣ, ಶ್ರೀಮದ್‌ ದೇವಿ ಭಾಗವತ, ಸ್ಕಂದ ಪುರಾಣ, ಪದ್ಮಪುರಾಣ, ಮಂತ್ರ ಮಹಾರ್ಣವ ಇತ್ಯಾದಿಗಳಲ್ಲಿ ಹಲವಾರು ವಿವರಗಳಿವೆ.

ಇದನ್ನೂ ಓದಿ: ಹೇಗಿರುತ್ತದೆ ರುದ್ರಾಕ್ಷಿ ಮರ? ಏಕಮುಖಿ ರುದ್ರಾಕ್ಷಿ ಶ್ರೇಷ್ಠವೇ? : ಇಲ್ಲಿದೆ ಫುಲ್ ಡಿಟೇಲ್ಸ್

ಇದನ್ನೂ ಓದಿ: ರುದ್ರಾಕ್ಷಿಗಳಲ್ಲಿರುವ ಪ್ರಬೇಧಗಳು ಮತ್ತು ಇವುಗಳ ಧಾರಣೆಯಿಂದ ಆಗುವ ಪ್ರಯೋಜನಗಳ Full Details

ಮುಂದುವರಿಯುವುದು…

(ನಾಳೆ: ರುದ್ರಾಕ್ಷಿಯ ಔಷಧೀಯ ಮಹತ್ವ)

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food-Punjab

ಪಂಜಾಬ್ ಫುಡ್ ಸ್ಪೆಷಲ್ : ಸಾಹಸವಂತರ ನಾಡಿನ ಆಹಾರ ಪದ್ಧತಿಯೂ ಹೃದಯಂಗಮ

ಹಿಮದ ನಾಡಿನ ಸ್ವಾಧಿಷ್ಟ ರೆಸಿಪಿಗಳು – ಮಾಡಿ ಸವಿಯೋಣ ಬನ್ನಿ

ಹಿಮದ ನಾಡಿನ ಸ್ವಾಧಿಷ್ಟ ರೆಸಿಪಿಗಳು – ಮಾಡಿ ಸವಿಯೋಣ ಬನ್ನಿ

ಜಮ್ಮು ಮತ್ತು ಕಾಶ್ಮೀರದ ಸಿಹಿ, ಖಾರ, ವೆಜ್-ನಾನ್ ವೆಜ್ ಖಾದ್ಯ ವೈಭವ

ಜಮ್ಮು ಮತ್ತು ಕಾಶ್ಮೀರದ ಸಿಹಿ, ಖಾರ, ವೆಜ್-ನಾನ್ ವೆಜ್ ಖಾದ್ಯ ವೈಭವ

ಭಾರತೀಯ ಆಹಾರ ಪದ್ಧತಿ: ವೈವಿಧ್ಯ, ವೈಶಿಷ್ಟ್ಯಗಳ ಹಿನ್ನಲೆ ಮೇಲೊಂದು ಕ್ಷ-ಕಿರಣ

ಭಾರತೀಯ ಆಹಾರ ಪದ್ಧತಿ: ವೈವಿಧ್ಯ, ವೈಶಿಷ್ಟ್ಯಗಳ ಹಿನ್ನಲೆ ಮೇಲೊಂದು ಕ್ಷ-ಕಿರಣ

ರುದ್ರಾಕ್ಷಿಯನ್ನು ಬೇಕಾಬಿಟ್ಟಿ ಧರಿಸಿಕೊಳ್ಳುವಂತಿಲ್ಲ! ; ಅದಕ್ಕೆಂದೇ ಇಲ್ಲಿವೆ ಕೆಲ ನಿಯಮಗಳು

ರುದ್ರಾಕ್ಷಿಯನ್ನು ಬೇಕಾಬಿಟ್ಟಿ ಧರಿಸಿಕೊಳ್ಳುವಂತಿಲ್ಲ! ; ಅದಕ್ಕೆಂದೇ ಇಲ್ಲಿವೆ ಕೆಲ ನಿಯಮಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.