ನಿಧಾನಗತಿ ಬೌಲಿಂಗ್: ರಾಜಸ್ಥಾನ್ ನಾಯಕ ರಹಾನೆಗೆ ದಂಡ
Team Udayavani, Apr 2, 2019, 6:05 AM IST
ಜೈಪುರ: ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ದಾಳಿ ನಡೆಸಿರುವುದಕ್ಕೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ರೂ. ದಂಡ ವಿಧಿಸಿದೆ. ಐಪಿಎಲ್ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆಯಲ್ಲಿ ಸೋಮವಾರ ಈ ವಿಷಯವನ್ನು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.