ಭಾರತದ ವಿಶ್ವ ವಿಕ್ರಮ 36ರ ಮಧುರ ಸಂಭ್ರಮ

1983, ಜೂನ್‌ 25; ಕಪಿಲ್ ಬಳಗ ವಿಶ್ವ ಸಾಮ್ರಾಟನಾದ ದಿನ

Team Udayavani, Jun 25, 2019, 5:13 AM IST

kapil-dev

ಭಾರತದ ಕ್ರಿಕೆಟ್ ಇತಿಹಾಸದಲ್ಲಿ ‘1983, ಜೂನ್‌ 25’ ಚಿನ್ನದ ಚೌಕಟ್ಟಿನಿಂದ ತೂಗುಹಾಕಲ್ಪಟ್ಟಿರುವ ದಿನ. ತೀರಾ ಸಾಮಾನ್ಯ ತಂಡವಾಗಿ 3ನೇ ವಿಶ್ವಕಪ್‌ ಪಂದ್ಯಾವಳಿಯನ್ನು ಆಡಲು ಇಂಗ್ಲೆಂಡಿಗೆ ತೆರಳಿದ ಕಪಿಲ್‌ ದೇವ್‌ ಸಾರಥ್ಯದ ಭಾರತ ತಂಡ ಕ್ರೀಡಾ ಜಗತ್ತನ್ನೇ ಬೆರಗುಗೊಳಿಸಿದ ಮಹಾದಿನ. ಐತಿಹಾಸಿಕ ಲಾರ್ಡ್ಸ್‌ ನಲ್ಲಿ 2 ಬಾರಿಯ ಚಾಂಪಿಯನ್‌, ಬಲಿಷ್ಠ ವೆಸ್ಟ್‌ ಇಂಡೀಸನ್ನು ಉರುಳಿಸಿ ಏಕದಿನ ಕ್ರಿಕೆಟಿನ ಸಾಮ್ರಾಟನಾಗಿ ಉದಯಿಸಿದ ಸ್ಮರಣೀಯ ದಿನ. ಮಂಗಳವಾರ ಈ ಮಧುರ ನೆನಪಿಗೆ 36 ವರ್ಷ!

ಸಾಟಿ ಇಲ್ಲದ ಸಾಹಸ
28 ವರ್ಷಗಳಷ್ಟು ಸುದೀರ್ಘ‌ ಅವಧಿಯ ಬಳಿಕ ಭಾರತ 2ನೇ ಸಲ ವಿಶ್ವ ಚಾಂಪಿಯನ್‌ ಆಗಿ ಮೆರೆಯಿತಾದರೂ ಮೊದಲ ಕಪ್‌ ಗೆಲುವಿನ ಆ ರೋಮಾಂಚನವೇ ಬೇರೆ. ಇದು ಸಾಟಿ ಇಲ್ಲದ ಸಾಹಸ. ಭಾರತದಂಥ ಕಳಪೆ ತಂಡವನ್ನು ಇಂಥ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಆಡಿಸುವುದೇ ಒಂದು ಅವಮಾನ ಎಂದು ಟೀಕಿಸಿದವರೆಲ್ಲ ‘ಕಪಿಲ್ ಡೆವಿಲ್ಸ್’ ಕೊಟ್ಟ ಉತ್ತರಕ್ಕೆ ಥಂಡಾ ಹೊಡೆದಿದ್ದರು. ಭಾರತದ ಮಹೋನ್ನತ ಸಾಧನೆಗೆ ಕ್ರೀಡಾ ಜಗತ್ತೇ ಸಲಾಂ ಹೇಳಿತ್ತು!

ಎಲ್ಲರ ಹಾರೈಕೆ ಒಂದೇ…
ಅಂದಿನಿಂದ ಪ್ರತೀ ಜೂನ್‌ 25 ಬಂದಾಗಲೂ ಕಪಿಲ್ ಪಡೆಯ ಯಶೋಗಾಥೆ ಮೈ ಮನವನ್ನೆಲ್ಲ ಪುಳಕಗೊಳಿಸುತ್ತದೆ. ನೆನಪುಗಳೆಲ್ಲ ಉಕ್ಕುಕ್ಕಿ ಬರುತ್ತವೆ.

ಈ ಬಾರಿ ಇದರ ಖದರ್‌ ಬೇರೆಯೇ ಆಗಿದೆ. ಕಾರಣ, ಮತ್ತೂಂದು ವಿಶ್ವಕಪ್‌ ಕ್ರಿಕೆಟ್ ಪಂದ್ಯಾವಳಿ ಇಂಗ್ಲೆಂಡ್‌ನ‌ಲ್ಲೇ ಸಾಗುತ್ತಿದೆ. ವಿರಾಟ್ ಕೊಹ್ಲಿ ಸಾರಥ್ಯ ದಲ್ಲಿ ಟೀಮ್‌ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದೆ. ಸೆಮಿ ಫೈನಲ್ ಸ್ಥಾನವನ್ನು ಬಹುತೇಕ ಖಚಿತಪಡಿಸಿದೆ. ಹೀಗಾಗಿ 1983ರ ಆ ನೆನಪು ಮತ್ತಷ್ಟು ಗಾಢವಾಗಿ, ಅಷ್ಟೇ ತೀವ್ರವಾಗಿ ಆವರಿಸಿದೆ.

ಎಲ್ಲರ ಹಾರೈಕೆ ಒಂದೇ, ಭಾರತ ಮತ್ತೂಮ್ಮೆ ಲಾರ್ಡ್ಸ್‌ ಬಾಲ್ಕನಿಯಲ್ಲಿ ನಿಂತು ವಿಶ್ವಕಪ್‌ ಎತ್ತಬೇಕು!

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.