ಫೈನಲ್‌ಗೆ ಪಾಸ್ ಆದ ಸ್ಟೆಫನೋಸ್ ಸಿಸಿಪಸ್
Team Udayavani, Jun 12, 2021, 6:50 AM IST
ಪ್ಯಾರಿಸ್ : ಗ್ರೀಸ್‌ನ ದೈತ್ಯ ಟೆನಿಸಿಗ ಸ್ಟೆಫನೋಸ್ ಸಿಸಿಪಸ್ ಮೊದಲ ಗ್ರ್ಯಾನ್ ಸ್ಲಾಮ್ ಫೈನಲ್‌ಗೆ ಪ್ರವೇಶ ಪಡೆದಿದ್ದಾರೆ. ಅವರು ಶುಕ್ರವಾರದ ಫ್ರೆಂಚ್ ಓಪನ್ ಸೆಮಿ ಫೈನಲ್‌ನಲ್ಲಿ ಜರ್ಮನಿಯ ಅಲೆಕ್ಸಾಂಡರ್ ಜ್ವೆರೇವ್ ವಿರುದ್ಧ 5 ಸೆಟ್‌ಗಳ ಕಾದಾಟದಲ್ಲಿ 6-3, 6-3, 4-6, 4-6, 6-3 ಅಂತರದ ಗೆಲುವು ಸಾಧಿಸಿ ಪ್ರಶಸ್ತಿ ಸುತ್ತಿಗೆ ಓಟ ಬೆಳೆಸಿದರು.
ರಫೆಲ್ ನಡಾಲ್-ನೊವಾಕ್ ಜೊಕೋವಿಕ್ ನಡುವಿನ ದ್ವಿತೀಯ ಸೆಮಿಫೈನಲ್ ವಿಜೇತರನ್ನು ರವಿವಾರದ ಫೈನಲ್‌ನಲ್ಲಿ ಸಿಸಿಪಸ್ ಎದುರಿಸಲಿದ್ದಾರೆ. ಕಳೆದ ಫ್ರೆಂಚ್ ಓಪನ್‌ನಲ್ಲಿ ಸೆಮಿ ತನಕ ಸಾಗಿದ್ದು ಸಿಸಿಪಸ್ ಅವರ ಅತ್ಯುತ್ತಮ ಸಾಧನೆಯಾಗಿತ್ತು. ಅಲ್ಲಿ 5 ಸೆಟ್ ಹೋರಾಟ ನಡೆಸಿ ಜೊಕೋಗೆ ಶರಣಾಗಿದ್ದರು. ಈ ಬಾರಿ ಇನ್ನೂ ಒಂದು ಮೆಟ್ಟಿಲು ಮೇಲೇರಿ ನಿಂತಿದ್ದಾರೆ.
ಗೆದ್ದರೆ ಜ್ವೆರೇವ್ ಪಾಲಿಗೆ ಇದು ದ್ವಿತೀಯ ಗ್ರ್ಯಾನ್ ಸ್ಲಾಮ್ ಫೈನಲ್ ಆಗುತ್ತಿತ್ತು. ಕಳೆದ ವರ್ಷ ಯುಎಸ್ ಓಪನ್ ಪ್ರಶಸ್ತಿ
ಸುತ್ತಿಗೆ ಲಗ್ಗೆ ಇರಿಸಿದ ಜ್ವೆರೇವ್ ಅಲ್ಲಿ ಥೀಮ್ ವಿರುದ್ಧ ಎಡವಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Udupi: ಇನ್‌ಸ್ಟಾಗ್ರಾಂ ಲಿಂಕ್ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ
Bajpe: ಗುರುಪುರ ಪೇಟೆಯ ಹಲವೆಡೆ ಕಳವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Udupi: ಇನ್‌ಸ್ಟಾಗ್ರಾಂ ಲಿಂಕ್ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ
Bajpe: ಗುರುಪುರ ಪೇಟೆಯ ಹಲವೆಡೆ ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.