![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 11, 2024, 10:12 AM IST
ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್‌ನ ಕಳೆದ ವರ್ಷದ ತೀರ್ಪನ್ನು ಮರು ಪರಿಶೀಲಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ನ ನ್ಯಾಯ ಮೂರ್ತಿ ಸಂಜೀವ್ ಖನ್ನಾ ಬುಧವಾರ ಹಿಂದೆ ಸರಿದಿದ್ದಾರೆ.
ವೈಯಕ್ತಿಕ ಕಾರಣಗಳಿಂದಾಗಿ ಖನ್ನಾ ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸಿಜಿಐ ಡಿ.ವೈ.ಚಂದ್ರಚೂಡ ಅವರು ಹೊಸ ನ್ಯಾಯಪೀಠ ರಚಿಸಬೇಕಾಗಿದೆ.
ಇದನ್ನೂ ಓದಿ: ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.