ರಾಜ್ಯದಲ್ಲಿ 107 ಕೋವಿಡ್ ಪಾಸಿಟಿವ್; ಪಾಸಿಟಿವಿಟಿ ದರ ಶೇ.1.50ಕ್ಕೆ ಏರಿಕೆ
Team Udayavani, May 3, 2022, 10:07 PM IST
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 107 ಕೊರೊನಾ ಪಾಸಿಟಿವ್ ವರದಿಯಾಗಿದ್ದು, ಪಾಸಿಟಿವಿಟಿದರ ಶೇ.1.50ಕ್ಕೆ ಏರಿಕೆಯಾಗಿದೆ. 107 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಮಂಗಳವಾರ ಒಟ್ಟು 7114 ಮಾದರಿಯನ್ನು ಪರೀಕ್ಷೆ ಒಳಪಡಿಸಲಾಗಿತ್ತು. ಬೆಂಗಳೂರು ನಗರದಲ್ಲಿ 100, ಚಿತ್ರದುರ್ಗ 3. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,ಮೈಸೂರು ಹಾಗೂ ಉ.ಕ. ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ದ.ಕ., ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಮಂಡ್ಯ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. ಸಕ್ರಿಯ ಪ್ರಕರಣ 1815 ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.