Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ

Team Udayavani, Oct 28, 2024, 12:03 AM IST

16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ

ಹೊಸಕೋಟೆ: ಆವಲಹಳ್ಳಿ ಬೆಸ್ಕಾಂ ಅಧಿಕಾರಿಗಳು 16.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಜಿಲ್ಲಾ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.

ಎಇಇ ರಮೇಶ್‌ ಬಾಬು ಮತ್ತು ಸೆಕ್ಷನ್‌ ಆಫೀಸರ್‌ ನಾಗೇಶ್‌ ಬಂಧಿತರು. ಬಂಧಿತರಿಂದ ನಗದು 16.50 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ.

ಬೊಮ್ಮೇನಹಳ್ಳಿ ಮುತ್ತು ಸ್ವಾಮಿ ಅವರ ಜಮೀನಿನಲ್ಲಿ ನಿರ್ಮಿಸಿರುವ ಲೇಔಟ್‌ಗೆ ವಿದ್ಯುತ್‌ ಸಂಪರ್ಕ ನೀಡಲು ಅಧಿ ಕಾರಿಗಳು ಚಕ್ರ ಎಲೆಕ್ಟ್ರಿಕಲ್ಸ್‌ ಸೀನಿಯರ್‌ ಮ್ಯಾನೇಜರ್‌ ಜಯ ಕುಮಾರ್‌ಗೆ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಜಯಕುಮಾರ್‌ ಅ. 25ರಂದು ಲೋಕಾಯುಕ್ತಕ್ಕೆ ದೂರನ್ನು ಸಲ್ಲಿಸಿದ್ದರು.

ಶನಿವಾರ ಜಯಕುಮಾರ್‌ ಆವಲಹಳ್ಳಿ ಅವರಿಂದ ಬೆಸ್ಕಾಂ ಅಧಿಕಾರಿ ರಮೇಶ್‌ ಬಾಬು ಲಂಚ ಪಡೆಯುವಾಗ ಲೋಕಾಯುಕ್ತ ತಂಡ ದಾಳಿ ಮಾಡಿ ಬಂಧಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

1-eewe

Guruvayur Shri Krishna Temple; ಇನ್ನು ಕೃಷ್ಣನಿಗೆ ತುಳಸಿ ನಿಷೇಧ

1-shah

Amit Shah; ರವೀಂದ್ರರ ಸಂಗೀತ ಕೇಳಬೇಕಿದ್ದ ಬಂಗಾಲದಲ್ಲಿ ಬಾಂಬ್‌ ಸದ್ದು

1-tggg

CJI; ಸರಕಾರದ ಮುಖ್ಯಸ್ಥರ ಭೇಟಿಯಾದರೆ ಡೀಲಾಯಿತು ಎಂದರ್ಥವಲ್ಲ

Jaishankar

Ladakh border; ಶೀಘ್ರವೇ ಭಾರತ, ಚೀನ ಗಸ್ತು: ಸಚಿವ ಜೈಶಂಕರ್‌

dattatreya-Hosabale

RSS ನಲ್ಲಿ ರಾಜಕೀಯ ಅಸ್ಪೃಶ್ಯತೆಯೂ ಇಲ್ಲ: ದತ್ತಾತ್ರೇಯ ಹೊಸಬಾಳೆ

Mann Ki Baat: ಡಿಜಿಟಲ್‌ ಅರೆಸ್ಟ್‌ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ ಕಹಳೆ!

Mann Ki Baat: ಡಿಜಿಟಲ್‌ ಅರೆಸ್ಟ್‌ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ ಕಹಳೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

2-vijayanagara

ಹುಲಿಕೆರೆ ಭರ್ತಿ; ಒಂದೆಡೆ ಸಂತಸ, ಮತ್ತೊಂದೆಡೆ ಮನೆಗಳಿಗೆ ನುಗ್ಗಿದ ನೀರು; ಸಂಕಷ್ಟಕ್ಕೀಡಾದ ಜನ

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು

Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

1-eewe

Guruvayur Shri Krishna Temple; ಇನ್ನು ಕೃಷ್ಣನಿಗೆ ತುಳಸಿ ನಿಷೇಧ

Accident-logo

Kundapura: ಕಾರು ಢಿಕ್ಕಿಯಾಗಿ ಕೆರ್ಗಾಲು ಗ್ರಾಮದ ಪಾದಚಾರಿ ಸಾವು

1-shah

Amit Shah; ರವೀಂದ್ರರ ಸಂಗೀತ ಕೇಳಬೇಕಿದ್ದ ಬಂಗಾಲದಲ್ಲಿ ಬಾಂಬ್‌ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.