ಕೀಳುಮಟ್ಟದ ಕಾಮೆಂಟ್; ಗೋವಾದಲ್ಲಿ ವಿದೇಶಿ ಪ್ರಯಾಣಿಕರಿಬ್ಬರನ್ನು ಇಳಿಸಿದ ವಿಮಾನ
Team Udayavani, Jan 8, 2023, 5:26 PM IST
ಮುಂಬಯಿ : ಮಹಿಳಾ ಕ್ಯಾಬಿನ್ ಸಿಬಂದಿಯ ಮೇಲೆ ಕೀಳುಮಟ್ಟದ ಕಾಮೆಂಟ್ಗಳನ್ನು ಮಾಡಿದ ಮತ್ತು ಸಹ ಪ್ರಯಾಣಿಕರಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಗೋವಾದಿಂದ ಮುಂಬೈಗೆ ಹೋಗುವ ಗೋ ಫಸ್ಟ್ ಫ್ಲೈಟ್ ನಿಂದ ಡಿಬೋರ್ಡ್ ಮಾಡಲಾಗಿದೆ ಎಂದು ಏರ್ಲೈನ್ನ ವಕ್ತಾರರು ಶನಿವಾರ ತಿಳಿಸಿದ್ದಾರೆ.
ಈ ವಿಷಯವನ್ನು ವಾಯುಯಾನ ಸುರಕ್ಷತಾ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಗೂ ವರದಿ ಮಾಡಲಾಗಿದೆ. ವಿದೇಶಿ ಪ್ರಜೆಗಳು ರಷ್ಯಾದಿಂದ ಬಂದವರು ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ತಿಳಿಸಿದೆ.
“ಶುಕ್ರವಾರ ತೀರಾ ಕೆಳ ಮಟ್ಟದ ಕಾಮೆಂಟ್ಗಳನ್ನು ರವಾನಿಸಿ ಸಹ ಪ್ರಯಾಣಿಕರಿಗೆ ಅಡ್ಡಿಪಡಿಸಿ,ವಿಮಾನ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ನಂತರ ಗೋವಾ-ಮುಂಬೈ ವಿಮಾನದಿಂದ ಇಬ್ಬರು ವಿದೇಶಿಯರನ್ನು ಕೆಳಗಿಳಿಸಲಾಗಿದೆ ಎಂದು ಗೋ ಫಾಸ್ಟ್ ವಕ್ತಾರರು ಏಜೆನ್ಸಿಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.