ದಾವಣಗೆರೆಯಲ್ಲಿ ಕರ್ಫ್ಯೂ ಉಲ್ಲಂಘಿಸಿದ 259 ವಾಹನಗಳು ಪೊಲೀಸರ ವಶಕ್ಕೆ


Team Udayavani, May 10, 2021, 9:44 PM IST

258 Vehicle Sezed byu Police in Davanagere during Covid Lockdown

ಸಾಂದರ್ಭಿಕ ಚಿತ್ರ

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ಕರ್ಫ್ಯೂ ಉಲ್ಲಂಘನೆಗೆ ಸಂಬಂಧಿಸಿದಂತೆ ಇಂದು(ಸೋಮವಾರ, ಮೇ 10) 259 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : 3ನೇ ಅಲೆ ಎದುರಿಸಲು ಹಳ್ಳಿ ಹಂತದಲ್ಲೇ 8,105 ಆಕ್ಸಿಜನ್‌ ಬೆಡ್‌ ವ್ಯವಸ್ಥೆಗೆ ಸರಕಾರ ನಿರ್ಧಾರ

ಮಾಸ್ಕ್ ಧರಿಸದೇ ಇದ್ದಂತಹ 591 ಜನರ ವಿರುದ್ಧ ಕೇಸ್ ದಾಖಲಿಸಿ 78,600 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ರಾಜ್ಯದಾದ್ಯಂತ ಇಂದಿನಿಂದ (ಸೋಮವಾರ) ಪ್ರಾರಂಭವಾದ ಎರಡನೇ ಹಂತದ ಕೋವಿಡ್ ಕರ್ಫ್ಯೂ   ಹಿನ್ನೆಲೆಯಲ್ಲಿ ಪೊಲೀಸರು ನಗರದ ವಿವಿಧ ಪ್ರಮುಖ ವೃತ್ತ, ರಸ್ತೆಯಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದರು. ರಾಜ್ಯ ಸರ್ಕಾರ ಕೋವಿಡ್ ಕರ್ಫ್ಯೂ ನಿಯಮ ಜಾರಿಯಲ್ಲಿದ್ದರೂ ಹಲವು ಸಾರ್ವಜನಕರು ವಾಹನಗಳೊಂದಿಗೆ ರಸ್ತೆಗಿಳಿದಿದ್ದವರಿಗೆ ದಂಡ ವಿಧಿಸಿ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನು, ಜಿಲ್ಲೆಯ ಕೆಲವು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿತ್ತು. ತಹಶಿಲ್ದಾರ್ ಬಿ.ಎನ್. ಗಿರೀಶ್, ಮೇಯರ್ ಎಸ್.ಟಿ. ವೀರೇಶ್ ಜಯದೇವ ವೃತ್ತದಲ್ಲಿ ಕಾರ್ಯಾಚರಣೆ ನಡೆಸಿದರು. ರಸ್ತೆಗೆ ಇಳಿದ ವಾಹನ ಸವಾರರ ಪರಿಶೀಲಸಿ, ಸಕಾರಣ ಇಲ್ಲದ ವಾಹನ ವಶಪಡಿಸಿಕೊಂಡರು. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಕೈ ಮುಗಿದು ಹೊರಗೆ ಅಡ್ಡಾಡದಂತೆ ಮನವಿ ಮಾಡಿಕೊಂಡರು.

ಇದನ್ನೂ ಓದಿ : 5 ವರ್ಷಗಳ ಹಿಂದೆ “ಕೋವಿಡ್” ಬಗ್ಗೆ ಚರ್ಚೆ ನಡೆಸಿದ್ದರು ಚೀನಾ ವಿಜ್ಞಾನಿಗಳು..! : ವರದಿ

ಟಾಪ್ ನ್ಯೂಸ್

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.