Lok Sabha Election: ಬಂಗಾಳದ ಈ ಕ್ಷೇತ್ರದಲ್ಲಿ ಮಾಜಿ ಪತಿ-ಪತ್ನಿಯ ನಡುವೆ ರಾಜಕೀಯ ಸಮರ

Team Udayavani, Mar 11, 2024, 9:39 AM IST

Lok Sabha Election: ಪ. ಬಂಗಾಳದ ಈ ಕ್ಷೇತ್ರದಲ್ಲಿ ಮಾಜಿ ಪತಿ-ಪತ್ನಿಯರ ನಡುವೆ ರಾಜಕೀಯ ಸಮರ

ಪಶ್ಚಿಮ ಬಂಗಾಳ: 2024ರ ಲೋಕಸಭೆ ಚುನಾವಣೆಗೆ ರಾಜ್ಯದ 42 ಸ್ಥಾನಗಳಿಗೆ ಟಿಎಂಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಇದರ ನಡುವೆ ಬಂಗಾಳದ ಬಿಷ್ಣುಪುರ ಕ್ಷೇತ್ರವು ಈ ಬಾರಿಯ ಚರ್ಚೆಯ ವಿಷಯವಾಗಿದೆ, ಏಕೆಂದರೆ ವಿಚ್ಛೇದಿತ ದಂಪತಿಗಳು ಈ ಕ್ಷೇತ್ರದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದಾರೆ.

ಬಂಕುರಾ ಜಿಲ್ಲೆಯ ಬಿಷ್ಣುಪುರ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಸೌಮಿತ್ರಾ ಖಾನ್‌ಗೆ ಬಿಜೆಪಿ ಟಿಕೆಟ್ ನೀಡಿದೆ. ಅದೇ ಕ್ಶತ್ರಕ್ಕೆ ಸೌಮಿತ್ರ ಖಾನ್ ಅವರ ಮಾಜಿ ಪತ್ನಿ ಸುಜಾತಾ ಮಂಡಲ್ ಅವರಿಗೆ ಟಿಎಂಸಿ ಯಿಂದ ಟಿಕೆಟ್ ನೀಡಿದೆ.

2021 ರ ಚುನಾವಣೆ ಮೊದಲು ವಿಚ್ಛೇದನ:
ಸೌಮಿತ್ರಾ ಖಾನ್ ಮತ್ತು ಸುಜಾತಾ ಮಂಡಲ್ ಅವರು ಪಶ್ಚಿಮ ಬಂಗಾಳದಲ್ಲಿ 2021 ರ ವಿಧಾನಸಭಾ ಚುನಾವಣೆಯ ಮೊದಲು ವಿಚ್ಛೇದನ ಪಡೆದಿದ್ದರು. ಆ ಸಮಯದಲ್ಲಿ, ಸುಜಾತಾ ಮಂಡಲ್ ತೃಣಮೂಲ ಕಾಂಗ್ರೆಸ್‌ಗೆ ಸೇರಿದ ವೇಳೆ ಸೌಮಿತ್ರಾ ಖಾನ್ ಅವರು ತಮ್ಮ ಪತ್ನಿಗೆ ವಿಚ್ಛೇದನ ನೀಡುವುದಾಗಿ ಘೋಷಿಸಿದ್ದರು. 2019ರ ಲೋಕಸಭೆ ಚುನಾವಣೆಗೂ ಮುನ್ನ ಸೌಮಿತ್ರಾ ಖಾನ್ ಟಿಎಂಸಿಯಿಂದ ಬಿಜೆಪಿ ಸೇರಿದ್ದರು. ಆ ಸಮಯದಲ್ಲಿ ಅವರ ಪತ್ನಿ ಸುಜಾತಾ ಮಂಡಲ್ ಅವರ ಪರವಾಗಿ ಸಾಕಷ್ಟು ಪ್ರಚಾರ ಮಾಡಿದ್ದರು. 2024ರ ಲೋಕಸಭೆ ಚುನಾವಣೆಗೆ ಟಿಎಂಸಿ ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಅಭ್ಯರ್ಥಿಗಳಿಗೆ ಅವಕಾಶ ನೀಡಿದೆ.

ಇದನ್ನೂ ಓದಿ: ಹೈದರಾಬಾದ್ ಮೂಲದ ಮಹಿಳೆಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ… ಪತಿಯ ಮೇಲೆ ಅನುಮಾನ

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.