“ಟಾಪ್’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?
Team Udayavani, Oct 30, 2024, 6:55 AM IST
ಹೊಸದಿಲ್ಲಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟಾರ್ಗೆಟ್ ಒಲಿಂಪಿಕ್ ಪೋಡಿಯಂ (ಟಾಪ್) ಯೋಜನೆಗೆ ಕೇಂದ್ರ ಸರಕಾರ ಅನುದಾನ ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಪದಕ ಗೆಲ್ಲುವುದು ಗ್ಯಾರಂಟಿ ಎಂಬ ಹಂತ ತಲುಪಿದವರಿಗೆ ಮಾತ್ರ ಮುಂದಿನ ದಿನಗಳಲ್ಲಿ ಹಣ ನೀಡಲಾಗುವುದು, ಯೋಜನೆಯ ಲಾಭ ಪಡೆಯುತ್ತಿರುವ ಕ್ರೀಡಾಪಟುಗಳ ಸಂಖ್ಯೆಯನ್ನು ಕಡಿತಗೊಳಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ.
ಈ ಬಗ್ಗೆ ಕೇಂದ್ರದ ಮಿಷನ್ ಒಲಿಂಪಿಕ್ ಸೆಲ್ನಲ್ಲಿ (ಎಂಒಸಿ) ಚಿಂತನೆ ನಡೆಯುತ್ತಿದೆ. ಆ್ಯತ್ಲೀಟ್ಗಳು, ತರಬೇತುದಾರರು, ಸರಕಾರಿ ಅಧಿಕಾರಿಗಳು, ಆಡಳಿತಗಾರರು ಇರುವ ಉನ್ನತ ಸಮಿತಿ ಇದಾಗಿದೆ. ಈ ಸಮಿತಿಯ ಪ್ರಕಾರ, ಬರುವ ವಾರಗಳಲ್ಲಿ ಸಭೆ ನಡೆಸಿ ನೂತನ ಆಯ್ಕೆ ಮಾನದಂಡಗಳನ್ನು ರಚಿಸುವ ಸಾಧ್ಯತೆಯಿದೆ.
ಸದ್ಯ ದೇಶದಲ್ಲಿ ಹತ್ತಿರಹತ್ತಿರ 300 ಆ್ಯತ್ಲೀಟ್ಗಳು “ಟಾಪ್’ ಯೋಜನೆಯಿಂದ ನೆರವು ಪಡೆಯುತ್ತಿದ್ದಾರೆ. ಹೊಸ ನಿಯಮ ಜಾರಿಗೆ ಬಂದರೆ ಈ ಸಂಖ್ಯೆಯಲ್ಲಿ ಅರ್ಧಕ್ಕರ್ಧ ಕಡಿಮೆಯಾಗಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.