Vishnuvardhan Birthday: ವಿಷ್ಣುವರ್ಧನ್ ಜನ್ಮದಿನ ಆಚರಿಸಲು ಫ್ಯಾನ್ಸ್ ರೆಡಿ
Team Udayavani, Sep 18, 2024, 10:43 AM IST
ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಇಂದು 74ನೇ ಜನ್ಮದಿನ. ಅವರು ಅಗಲಿ 15 ವರ್ಷಗಳಾದರೂ, ಅಭಿಮಾನಿಗಳ ಎದೆಯಲ್ಲಿ ಅವರು ಜೀವಂತ.
ಜನ್ಮದಿನದ ಹಿನ್ನೆಲೆ ಅವರ ಅಭಿಮಾನಿಗಳು ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿನ ಅವರ ಸಮಾಧಿಗೆ ಬಂದು ತಮ್ಮ ನೆಚ್ಚಿನ ನಾಯಕನಿಗೆ ನಮನ ಸಲ್ಲಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಅವರ ಪತ್ನಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಹಾಗೂ ಕುಟುಂಬದವರು ಮೈಸೂರಿನಲ್ಲಿರುವ ವಿಷ್ಣುವರ್ಧನ ಸ್ಮಾರಕಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
200ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಡಾ. ವಿಷ್ಣುವರ್ಧನ್ ಹಿಂದಿ, ತಮಿಳು, ತೆಲಗು, ಮಲಯಾಳಂ ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದರು.
ಸಿನಿಮಾ ರಂಗದಲ್ಲಿ ನಟನಾಗಿ, ಗಾಯಕನಾಗಿ ನಾಲ್ಕು ದಶಕಗಳ ಕಾಲ ರಂಜಿಸಿದ ವಿಷ್ಣುವರ್ಧನ್ ಬಹು ಖ್ಯಾತರಾಗುವುದಲ್ಲದೇ, ತಮ್ಮ ವ್ಯಕ್ತಿತ್ವದಿಂದಲೂ ಅಭಿಮಾನಿಗಳಿಗೆ ಬಹು ಆಪ್ತರಾಗಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡ ʼದಾಸʼ
C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು
Kittur: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾ*ವು
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.