Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Team Udayavani, Nov 24, 2024, 12:43 AM IST
ಹೊಸದಿಲ್ಲಿ: ಸೌರಶಕ್ತಿ ಒಪ್ಪಂದ ಪಡೆದುಕೊಳ್ಳಲು 2,200 ಕೋಟಿ ರೂ. ಲಂಚ ನೀಡಿ ರುವ ಪ್ರಕರಣಕ್ಕೆ ಸಂಬಂ ಧಿಸಿದಂತೆ ಗೌತಮ್ ಅದಾನಿ ಮತ್ತು ಅವರ ಅಳಿಯ ಸಾಗರ್ ಅದಾನಿಗೆ ಅಮೆರಿಕ ಸಮನ್ಸ್ ನೀಡಿದೆ. ಅಹ್ಮದಾಬಾದ್ನಲ್ಲಿರುವ ಅದಾನಿ ಅವರ ಮನೆಗೆ ಈ ಸಮನ್ಸ್ ತಲುಪಿಸಲಾಗಿದೆ. ಈ ಆರೋಪಗಳಿಗೆ ಮುಂದಿನ 21 ದಿನಗಳೊಳಗೆ ಉತ್ತರ ನೀಡಬೇಕು ಎಂದು ಅಮೆರಿಕದ ಭದ್ರತೆ ಮತ್ತು ವಿನಿಮಯ ಸಂಸ್ಥೆ ಸೂಚಿಸಿದೆ. ಸಮನ್ಸ್ಗೆ ಉತ್ತರ ನೀಡಲು ವಿಫಲವಾದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.