ಯೋಜನೆ ಸದುಪಯೋಗಕ್ಕೆ ಸಲಹೆ
Team Udayavani, Dec 28, 2021, 9:15 PM IST
ಬಸವನಬಾಗೇವಾಡಿ: ಕೇಂದ್ರ ಸರ್ಕಾರ ನಿಗದಿ ಪಡಿಸಿದ ದರದಲ್ಲೇ ಬೀಜ, ರಸಗೊಬ್ಬರ, ಕೀಟನಾಶಕ ಔಷಧಗಳನ್ನು ಜುವಾರಿ ಫಾರ್ಮ್ ಹಬ್ ಲಿಮಿಟೆಡ್ ಕೈ ಕಿಸಾನ್ ಮಳಿಗೆಯಲ್ಲಿ ಮಾರಾಟವಾಗುತ್ತಿದ್ದು. ರೈತರು ಯೋಜನೆ ಲಾಭವನ್ನು ಪಡೆಯಬೇಕೆಂದು ಕೃಷಿ ಅಧಿಕಾರಿ ಚಿದಾನಂದ ಹಿರೇಮಠ ಹೇಳಿದರು.
ತಾಳಿಕೋಟಿ ರಸ್ತೆಯ ಮಿನಿವಿಧಾನಸೌಧ ಬಳಿಯಲ್ಲಿ ಇರುವ ಫಾರ್ಮ ಹಬ್ ಲಿಮಿಟೆಡ್ ಕೈ ಕಿಸಾನ್ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದವರು ಈ ಮಳಿಗೆಯಲ್ಲಿ ರೈತರು ಬೀಜ, ರಸಗೊಬ್ಬರ, ಕೀಟನಾಶಕ ಔಷಧಗಳನ್ನು ಖರೀದಿ ಸುವದರಿಂದ ಸರ್ಕಾರ ನಿಗದಿ ಮಾಡಿದದರದಲ್ಲೇ ದೊರೆಯುತ್ತದೆ. ಇದರಲ್ಲಿಯಾರು ಮಧ್ಯವರ್ತಿಗಳು ಬರುವಿದಿಲ್ಲ ಎಂದು ಹೇಳಿದರು. ಸೀನಿಯರ್ ಮ್ಯಾನೇಜರ್ (ಕೊಲ್ಹಾರ) ಶಿವಾನಂದ ಬಗಲಿ ಅಧ್ಯಕ್ಷತೆ ವಹಿಸಿದ್ದರು.
ಪ್ರಗತಿ ಪರ ರೈತರಾದ ಅÊಣ್ಣ Ì ಗ್ವಾತಗಿ, ಸಂಗನಗೌಡ ಯಂಕಂಚಿ, ಸಿಬ್ಬಂದಿ ಅಮರನಾಥ ಕುಮಟಗಿ, ಸಿದ್ಧು ತೆಗ್ಗಿ, ಕಿಶೋರ ರೊಳ್ಳಿ, ಮಹೇಶ ಜಗತಾಪ, ಪ್ರಜ್ವಲ ಹಂಡಿ ಇದ್ದರು. ರಾಜುಗೌಡ ಪಾಟೀಲ ಸ್ವಾಗತಿಸಿದರು. ಶಿವಾನಂದ ನಿರೂಪಿಸಿದರು. ಸುರೇಶ ಲಿಗಾಡೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.