JDS: ಮೈತ್ರಿ ನಿರ್ಧಾರ ನನ್ನದೇ- ಮಾಜಿ ಪ್ರಧಾನಿ ದೇವೇಗೌಡರ ಸ್ಪಷ್ಟ ಮಾತು
Team Udayavani, Sep 28, 2023, 12:30 AM IST
ಬೆಂಗಳೂರು: ಪ್ರಾದೇಶಿಕ ಪಕ್ಷವನ್ನು ಉಳಿಸಲೇಬೇಕೆಂಬ ಕಾರಣ ದಿಂದ ನಾನೇ ಬಿಜೆಪಿ ಜತೆ ಹೋಗುವ ನಿರ್ಣಯ ತೆಗೆದುಕೊಂಡೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಾತ್ಯತೀತ ಅಸ್ತಿತ್ವವನ್ನು ಕೆಳಗೆ ಹಾಕುವ ರಾಜ ಕಾರಣವನ್ನು ನಾನೆಂದೂ ಮಾಡಿಲ್ಲ. ಮುಂದೆ ಮಾಡುವುದೂ ಇಲ್ಲ ಎಂದು ಖಡಾಖಂಡಿತವಾಗಿ ಹೇಳುತ್ತೇನೆ. ಹಾಗೆಯೇ, ಬಿಜೆಪಿ ಜತೆಗೆಮೈತ್ರಿ ಮಾಡಿಕೊಂಡಿದ್ದೇವೆ ಎಂದ ಮಾತ್ರಕ್ಕೆ ಜಾತ್ಯತೀತ ಅಸ್ತಿತ್ವವನ್ನು ಬಿಟ್ಟಿದ್ದೇವೆ ಎಂದಲ್ಲ. ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಲ್ಪಸಂಖ್ಯಾಕರು ಪಕ್ಷ ಬಿಡುತ್ತಾರೆ ಎಂಬುದು ಸುಳ್ಳು. ಅವರೆಲ್ಲರೂ ಪಕ್ಷದೊಂದಿಗೆ ಇರುತ್ತಾರೆ ಎಂದರು.
ಕಾಂಗ್ರೆಸ್ ಸಹವಾಸ ಬೇಡ ಎಂದು ಹೇಳಿದ್ದೆ
ರಾಜ್ಯದಲ್ಲಿ ಕುಮಾರ ಸ್ವಾಮಿ ಸರಕಾರ ತೆಗೆದವರು ಯಾರು? 17 ಶಾಸಕರನ್ನು ಮುಂಬಯಿಗೆ ಕಳುಹಿಸಿ ಕೊಟ್ಟಿದ್ದು ಯಾರು? ಬಿಜೆಪಿ ಸರಕಾರ ರಚಿಸಲು ಅವಕಾಶ ಮಾಡಿ ಕೊಟ್ಟಿದ್ದು ಯಾರು ಎಂಬೆಲ್ಲ ವಿಷಯಗಳ ಚರ್ಚಿಸೋಣ. ನಿಮ್ಮ ಸಹವಾಸ ಬೇಡ ಎಂದು ಎಷ್ಟು ಒತ್ತಾಯ ಮಾಡಿದ್ದೆ ಎಂಬುದು ಗೊತ್ತಿಲ್ಲವೇ ಎಂದು ದೇವೇಗೌಡರು ಕಾಂಗ್ರೆಸ್ಸನ್ನು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.