Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Team Udayavani, Nov 15, 2024, 5:16 PM IST
ಆನಂದಪುರ: ಸಾಲ ಬಾಧೆ ತಾಳಲಾರದೆ ರೈತ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ (ನ.14) ತಡರಾತ್ರಿ ನಡೆದಿದೆ.
ಯಡೇಹಳ್ಳಿ ಗ್ರಾಮ ಪಂಚಾಯತ್ ನ ಗೇರ್ ಬೀಸ್ ಗ್ರಾಮದ ರಾಮಚಂದ್ರ (48) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ರಾಷ್ಟ್ರೀಕೃತ ಬ್ಯಾಂಕು, ಫೈನಾನ್ಸ್, ಕೃಷಿ ಪತ್ತಿನ ಸಹಕಾರಿ ಸಂಘ, ಶ್ರೀ ಶಕ್ತಿ ಸಂಘ ಸೇರಿದಂತೆ ಅನೇಕ ಕಡೆಗಳಲ್ಲಿ ವಿಪರೀತ ಸಾಲ ಮಾಡಿದ್ದು ಸಾಲದ ಬಾಧೆಯನ್ನು ತಡೆಯಲಾರದೆ ಮನೆಯ ಹಿಂಭಾಗದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನಿಗೆ ಹೆಂಡತಿ, ಪುತ್ರಿ, ಪುತ್ರ ಇದ್ದು, ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.