Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Team Udayavani, Nov 22, 2024, 10:47 PM IST
ತಿರುಪತಿ:ತಿರುಪತಿ ದೇಗುಲದ ಲಡ್ಡು ಪ್ರಸಾದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಬಳಕೆ ಮಾಡಲಾಗಿದೆ ಎಂಬ ಆರೋಪಗಳ ತನಿಖೆಗೆಂದು ರಚಿಸಲಾಗಿರುವ ವಿಶೇಷ ತನಿಖಾ ಸಂಸ್ಥೆ ಶುಕ್ರವಾರ ಪವಿತ್ರ ಕ್ಷೇತ್ರಕ್ಕೆ ತಲುಪಿದೆ.
ತಿರುಪತಿ ಮತ್ತು ತಿರುಮಲ 2 ಸ್ಥಳಗಳಲ್ಲಿ ಆರೋಪಗಳಿಗೆ ಸಂಬಂಧಿಸಿ ವಿವರ ಸಂಗ್ರಹಿಸಲಿದೆ. ಆರೋಪಗಳ ಬಗ್ಗೆ ತನಿಖೆ ನಡೆಸಿ ಸಿಬಿಐಗೆ 10 ದಿನಗಳಲ್ಲಿ ವರದಿ ಸಲ್ಲಿಸಲಿದೆ.
ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಬಳಕೆ ಆರೋಪಕ್ಕೆ ಸಂಬಂಧಿಸಿ ಅ.8ರಂದು ಸುಪ್ರೀಂಕೋರ್ಟ್ ಸಿಬಿಐ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.