Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Team Udayavani, Nov 29, 2024, 12:07 AM IST

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

ಪಡುಬಿದ್ರಿ: ಮನೆಯಿಂದ ಮೂಲ್ಕಿಗೆ ಹೋಗಿ ಬರುವುದಾಗಿ ಹೇಳಿ ನ. 25ರಂದು ಬೆಳಗ್ಗೆ ಮನೆ ಬಿಟ್ಟು ತೆರಳಿದ್ದ ಇನ್ನಾ ಗ್ರಾಮದ ಶಂಕರ ಜೆ. ಪೂಜಾರಿ (53) ಅವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ನ. 27ರಂದು ಪ್ರಕರಣ ದಾಖಲಾಗಿದೆ.

ಪಾರ್ಶ್ವವಾಯು ಪೀಡಿತರಾಗಿದ್ದು, ಬಲಗೈ ಸ್ವಾಧೀನವಿರದ ಅವರು ಮೂಲ್ಕಿಯತ್ತ ಹೋಗದೆ ಉಡುಪಿ ಬಸ್‌ ನಿಲ್ದಾಣದವರೆಗೆ ಹೋಗಿ ಬಳಿಕ ಕಾಣೆಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಬಳಿ ಬಣ್ಣದ ಅಂಗಿ, ಕಪ್ಪು ಬಣ್ಣದ ಬರ್ಮುಡ ಧರಿಸಿರುವ ಅವರು 5.8 ಅಡಿ ಎತ್ತರ, ಕನ್ನಡ, ತುಳು ಮತ್ತು ಹಿಂದಿ ಮಾತಾಡಬಲ್ಲವರಾಗಿದ್ದಾರೆ. ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ ಹೊಂದಿರುವ ಅವರ ಕುರಿತು ಯಾರಿಗಾದರೂ ಮಾಹಿತಿ ಲಭಿಸಿದ್ದಲ್ಲಿ ಪಡುಬಿದ್ರಿ ಪೊಲೀಸ್‌ ಠಾಣೆ(0820 2555452)ಯನ್ನು ಸಂಪರ್ಕಿಸಬೇಕಾಗಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.