ಸಿಜೆಐಗೆ ಮೇಲ್ಮನವಿ?
Team Udayavani, May 17, 2019, 6:00 AM IST
ಹೊಸದಿಲ್ಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದ ಮಹಿಳೆ ಈಗ ಸಿಜೆಐ ರಂಜನ್ ಗೊಗೋಯ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ದೂರಿನ ತನಿಖೆ ನಡೆಸಿದ ಸಮಿತಿ ಪ್ರಕರಣ ವನ್ನು ವಜಾಗೊಳಿಸಿತ್ತು. ಈಗ ತಮ್ಮನ್ನು ಸುಪ್ರೀಂ ಹುದ್ದೆಯಿಂದ ವಜಾ ಗೊಳಿಸಿದ್ದನ್ನು ಪ್ರಶ್ನಿಸಿ ಸಿಜೆಐಗೇ ಮೇಲ್ಮನವಿ ಸಲ್ಲಿಸಲು ಸಂತ್ರಸ್ತೆ ನಿರ್ಧರಿಸಿದ್ದಾರೆ ಎಂದು ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.