ಜಮ್ಮು- ಕಾಶ್ಮೀರ: 3 ವಾರದಲ್ಲಿ 25 ಶಂಕಿತರ ಬಂಧನ: ಎನ್‌ಐಎ
Team Udayavani, Oct 31, 2021, 11:30 PM IST
ಶ್ರೀನಗರ: ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶನಿವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದು, ಈ ಮೂಲಕ ಕಳೆದ 3 ವಾರಗಳಲ್ಲಿ ಇಲ್ಲಿ ಬಂಧಿತರಾದ ಶಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಈಗ ಬಂಧಿತರಾಗಿರುವ ಆರೋಪಿಗಳು ಅನೇಕ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಹಲವು ನಗರಗಳಲ್ಲಿ ಲಷ್ಕರ್, ಜೈಶ್-ಎ-ಮೊಹಮ್ಮದ್ ಸೇರಿ ಅನೇಕ ಉಗ್ರ ಸಂಘಟನೆಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿರುವ ಆರೋಪದಲ್ಲಿ ಎನ್‌ಐಎ ಅ.10ರಂದು ಪ್ರಕರಣ ದಾಖಲಿಸಿಕೊಂಡಿತ್ತು.
ಅದಾದ ನಂತರ ಹಲವು ಪ್ರದೇಶಗಳಲ್ಲಿ ದಾಳಿ ನಡೆಸಲಾಗುತ್ತಿದ್ದು, ಶಂಕಿತರನ್ನು ಬಂಧಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.