Asian Games ಫುಟ್‌ಬಾಲ್: ಚೀನ ವಿರುದ್ಧ 1-5 ಸೋಲು
Team Udayavani, Sep 21, 2023, 12:09 AM IST
ಹಾಂಗ್‌ಝೂ: ತೃತೀಯ ದರ್ಜೆ ಫುಟ್‌ಬಾಲ್ ತಂಡದೊಂದಿಗೆ ಏಷ್ಯನ್ ಗೇಮ್ಸ್‌ಗೆ ಆಗಮಿಸಿರುವ ಭಾರತ, ಮೊದಲ ಪಂದ್ಯದಲ್ಲೇ ಚೀನ ವಿರುದ್ಧ 1-5 ಅಂತರದ ಅವಮಾನಕಾರಿ ಸೋಲನುಭವಿಸಿದೆ. ಸೋಮವಾರ ರಾತ್ರಿಯಷ್ಟೇ ಚೀನ ತಲುಪಿದ ಭಾರತ ತಂಡ ಸಂಪೂರ್ಣ ಸುಸ್ತಾದಂತಿತ್ತು. ವಿಮಾನ ಪ್ರಯಾಣದ ಬಳಲಿಕೆಯಲ್ಲಿದ್ದ ಆಟಗಾರರ ನಡುವೆ ಸಮನ್ವಯವೂ ಕಾಣಿಸಲಿಲ್ಲ.
ಚೀನಾ ಪರ ಗಿಯಾವೊ ತಿಯಾನ್ಯಿ (17ನೇ ನಿಮಿಷ), ದಾಯ್ ವೀಜುನ್ (51ನೇ ನಿಮಿಷ), ತಾವೊ ಖೀಯಾಂಗ್‌ಲಾಂಗ್ (72, 75ನೇ ನಿಮಿಷ), ಹಾವೊ ಫ್ಯಾಂಗ್ (90+2) ಗೋಲು ಬಾರಿಸಿದರು. ಭಾರತದ ಏಕೈಕ ಗೋಲನ್ನು ಪಂದ್ಯದ 45+1ನೇ ನಿಮಿಷದಲ್ಲಿ ಕೆ.ಪಿ. ರಾಹುಲ್ ಹೊಡೆದರು.
ಭಾರತ ಚಿನ್ನ ಗೆಲ್ಲುವ ನೆಚ್ಚಿನ ತಂಡವೆನಿಸಿತ್ತು. ಆದರೆ ಚೀನ ವಿರುದ್ಧ ಪಂದ್ಯದಲ್ಲಿ ಹೀನಾಯವಾಗಿ ಸೋತದ್ದು ಮುಜುಗರ ತಂದಿದೆ. ಭಾರತವಿನ್ನು ಗುರುವಾರ ಬಾಂಗ್ಲಾದೇಶವನ್ನು ಎದುರಿಸಲಿದೆ. ಬಳಿಕ ಮಾಯೆನ್ಮಾರ್ ವಿರುದ್ಧ ಆಡಲಿದೆ. ಈ ಎರಡೂ ಪಂದ್ಯಗಳನ್ನು ಭಾರತ ಗೆಲ್ಲಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.