ಕೊಪ್ಪಳ ಪೊಲೀಸರು, ನಗರಸಭೆ ಸದಸ್ಯರಿಂದ ಮಾಸ್ಕ್ ಧರಿಸುವ ಜಾಗೃತಿ
Team Udayavani, May 3, 2020, 3:01 PM IST
ಕೊಪ್ಪಳ: ಕೊಪ್ಪಳ ಪೊಲೀಸರು ಹಾಗೂ ನಗರಸಭೆ ಸದಸ್ಯರಿಂದ ನಗರದಲ್ಲಿ ಜನತೆಗೆ ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸಿ ಗಮನ ಸೆಳೆದರು.
ಕೊಪ್ಪಳ ಜಿಲ್ಲೆಯು ಗ್ರೀನ್ ಜೋನ್ ನಲ್ಲಿ ಇರುವುದರಿಂದ ಜನತೆಗೆ ಕೆಲವು ವಿನಾಯತಿ ನೀಡಿದೆ. ಈ ವೇಳೆ ಜನರು ಹೊರಗಡೆ ಸುತ್ತಾಡುತ್ತಿದ್ದು, ಅವರಿಗೆ ಜಾಗೃತಿ ಮೂಡಿಸಲು ನಗರಸಭೆ ಸದಸ್ಯರು, ಅಧಿಕಾರಿ ವರ್ಗ ಹಾಗೂ ಪೊಲೀಸರು ರಸ್ತೆಯುದ್ದಕ್ಕೂ ಫಲಕ ಹಿಡಿದು ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿಯೇ ಹೊರಗಡೆ ಬರಬೇಕು. ಕೋವಿಡ್-19 ವಾರಿಯರ್ಸ್ ಮೇಲೆ ದೌರ್ಜನ್ಯ ಮಾಡಬೇಡಿ. ಕೈಗೆ ಸ್ಯಾನಿಟೈಜರ್ ಬಳಕೆ ಮಾಡಬೇಕು ಎಂದು ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.