BJP ಪಕ್ಷಕ್ಕೆ ಬೇಡವಾಗಿದೆ, ನನಗೂ ವಯಸ್ಸಾಯ್ತು..: ರಾಜಕೀಯ ಸನ್ಯಾಸದ ಮಾತನಾಡಿದ ಬಚ್ಚೇಗೌಡ

Team Udayavani, Aug 22, 2023, 7:15 PM IST

b n bachegowda spoke about political retirement

ಚಿಕ್ಕಬಳ್ಳಾಪುರ: ಇಲ್ಲಿನ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದಾರೆ. “ನನಗೂ ವಯಸ್ಸಾಗಿದೆ, ಇನ್ನು ಸಕ್ರಿಯ ರಾಜಕಾರಣದಲ್ಲಿರಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಕೆ.ಸುಧಾಕರ್ ಮತ್ತು ಎಂಟಿಬಿ ನಾಗರಾಜ್ ವಿರುದ್ಧ ಹರಿಹಾಯ್ದರು.

ʻಈ ಹಿಂದೆ ಇದ್ದ ಎರಡೂ ಜಿಲ್ಲೆ ಉಸ್ತುವಾರಿ ಸಚಿವರು ನನ್ನ ಕಡೆಗಣಿಸಿದ್ದರು. ಕೆ. ಸುಧಾಕರ್‌ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿಯಾಗಿ ಬಂದರು. ಎಂಟಿಬಿ ನಾಗರಾಜ್ ಚಿಕ್ಕಬಳ್ಳಾಪುರ ಉಸ್ತುವಾರಿಯಾಗಿ ಬಂದರು. ಇಬ್ಬರು ಉಸ್ತುವಾರಿ ಸಚಿವರು ನನ್ನನ್ನು ಯಾವುದಕ್ಕೂ ಬಳಸಿಕೊಳ್ಳಲಿಲ್ಲ. ಯಾವುದೇ ಪತ್ರಿಕೆಯಲ್ಲಿ ನನ್ನ ಹೆಸರು ಇರುತ್ತಿರಲಿಲ್ಲ. ಸರ್ಕಾರದಿಂದ ಪ್ರೋಟೋಕಾಲ್ ಪ್ರಕಾರ ನನಗೆ ಆಹ್ವಾನ ಬರುತ್ತಿತ್ತು. ಅದು ಬಿಟ್ಟು ಪಕ್ಷದಿಂದ ಯಾರೂ ನನ್ನನ್ನು ಬಳಸಿಕೊಂಡಿಲ್ಲ. ಏನಪ್ಪಾ ಎಂದು ವಿಚಾರಿಸಿಲ್ಲ. ನಾನು ಸದನಕ್ಕೆ ಹೋಗಿ ಬರುತ್ತಿದ್ದೆ ಅಷ್ಟೇ. ಎಂದು ಬೇಸರ ತೋಡಿಕೊಂಡರು.

ಇದನ್ನೂ ಓದಿ:Congress ತಮ್ಮ ಶಾಸಕರನ್ನು ಹೆದರಿಸಲು ಆಪರೇಷನ್ ಹಸ್ತ ಮಾಡುತ್ತಿದೆ: ಬಾಲಚಂದ್ರ ಜಾರಕಿಹೊಳಿ

ಸಕ್ರಿಯ ರಾಜಕೀಯದಲ್ಲಿ ಇರಲು ಸಾಧ್ಯವಿಲ್ಲ, ವಯಸ್ಸಾಯ್ತು. ಆದರೆ ಕಾರ್ಯಕರ್ತರ ಜೊತೆ ಸಕ್ರಿಯವಾಗಿರತ್ತೇನೆ. 1978 ರಿಂದ ಶಾಸಕನಾಗಿ ಮತ್ತು ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ಕೋಲಾರ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಮ್ಮ ಅಭಿಮಾನಿಗಳಿದ್ದಾರೆ. ನನ್ನನ್ನು ರಾಜಕೀಯವಾಗಿ ಬೆಳೆಸಿದ ಕಾರ್ಯಕರ್ತರ ಹಿತ ರಕ್ಷಣೆ ಮಾಡಲು ನಾನು ಬದ್ಧನಾಗಿದ್ದೇನೆ. ದೇಹದಲ್ಲಿ ಕೊನೆ ಉಸಿರು ಇರುವ ತನಕ ಅವರ ಕಷ್ಟ ಸುಖಗಳಿಗೆ ಸ್ಪಂದಿಸುತ್ತೇನೆ ಎಂದು ಸ್ಪಷ್ಟಪಡಿಸಿದರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.