B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ


Team Udayavani, Nov 17, 2024, 11:07 PM IST

Sidda Speach

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಕರಿಯ ಎಂದಿರುವ ಸಚಿವ ಜಮೀರ ಅಹ್ಮದ್‌ ಹೇಳಿಕೆ ಸರಿಯಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್‌ ಈಗಾಗಲೇ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಸಚಿವ ಜಮೀರ್‌ ಅಹ್ಮದ್‌ ಕರಿಯ ಹೇಳಿಕೆ ಕೊಡಬಾರದಿತ್ತು. ಅವರದ್ದು ಏನೇ ಪ್ರೀತಿ, ವಿಶ್ವಾಸ ಇರಲಿ. ಆ ರೀತಿ ಹೇಳಬಾರದಿತ್ತು, ಹೇಳಿದ್ದಾರೆ. ಕುಮಾರಸ್ವಾಮಿ ಕೂಡ ಕೊಚ್ಚೆ ಎಂದು ಹೇಳಿದ್ದಾರೆ. ಅದೂ ಸರಿಯಲ್ಲ ಎಂದರು.

40 ಪರ್ಸೆಂಟ್‌’ ಲೋಕಾ ವರದಿ ನೋಡಿಲ್ಲ: ಸಿಎಂ
ಬಾಗಲಕೋಟೆ: ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಶೇ. 40ರಷ್ಟು ಭ್ರಷ್ಟಾಚಾರ ಇದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು. ಅದರ ಆಧಾರದ ಮೇಲೆ ಲೋಕಾಯುಕ್ತರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ. ನಾನು ಆ ವರದಿಯನ್ನು ಇನ್ನೂ ನೋಡಿಲ್ಲ. ಕೆಲವೊಮ್ಮೆ ಸಾಕ್ಷಿಗಳ ಕೊರತೆಯಿಂದ ಹಿನ್ನಡೆಯಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಯಾರದ್ದಾದರೂ ಕೊಲೆ ಆಗಿರುತ್ತದೆ. ಆ ಮೇಲೆ ಅವರು ಆ ಪ್ರಕರಣದಿಂದ ಖುಲಾಸೆ ಆಗುತ್ತಾರೆ. ಹಾಗೆಂದ ಮಾತ್ರಕ್ಕೆ ಕೊಲೆ ಆಗಲೇ ಇಲ್ಲ ಅಂತಲ್ಲ. ನಾನೂ ಒಬ್ಬ ವಕೀಲ ಆಗಿದ್ದವನು. ಅನೇಕ ಕೇಸ್‌ಗಳು ಸಾಕ್ಷಿ ಇಲ್ಲದೇ ವಜಾ ಆಗಿರುತ್ತವೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.