HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ


Team Udayavani, Nov 17, 2024, 11:10 PM IST

CM-ibrahim

ರಾಯಚೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಅವರ ತಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಕುರಿತು ಸಚಿವ ಜಮೀರ್‌ ಅಹ್ಮದ್‌ ನೀಡಿರುವ ಹೇಳಿಕೆ ತಪ್ಪು ಎಂದು ಸಿ.ಎಂ. ಇಬ್ರಾಹಿಂ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಜಮೀರ್‌ ಅವರನ್ನು ರಾಜಕೀಯವಾಗಿ ಬೆಳೆಸಿದ್ದೇ ಕುಮಾರಸ್ವಾಮಿ. ಇದೀಗ ಮಾಡಿದ್ದುಣ್ಣೋ ಮಹರಾಯ ಎಂಬಂತಾಗಿದೆ. ಜಮೀರ್‌ ಇದೀಗ ಅವರಿಗೇ ಮುಳುವಾಗಿದ್ದಾರೆ. ಮಾತನಾಡುವಾಗ ನಾಲಗೆ ಮೇಲೆ ಹಿಡಿತ ಇರಬೇಕು. ಜಮೀರ್‌ ಸಾಮಾನ್ಯ ವ್ಯಕ್ತಿಯಲ್ಲ. ಅವರೊಬ್ಬ ಸಚಿವರಾಗಿದ್ದು, ಅವರ ಅಭಿಪ್ರಾಯವೇ ಸರಕಾರದ ಅಭಿಪ್ರಾಯವಾಗುತ್ತದೆ ಎಂದರು.

ಮಂತ್ರಾಲಯಕ್ಕೆ ಜಾಗ ನೀಡಿದ್ದು ಆದೋನಿ ನವಾಬರು
ಮಂತ್ರಾಲಯ ಮಠಕ್ಕೆ ಜಾಗವನ್ನು ಆದೋನಿ ನವಾಬರು ಕೊಟ್ಟಿದ್ದಾರೆ. ಅದು ವಕ್‌ # ಬೋರ್ಡ್‌ನದ್ದು ಎಂದು ಯಾರಾದರು ಕೇಳಲು ಸಾಧ್ಯವೇ ಎಂದು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.

ಶ್ರೀ ರಾಘವೇಂದ್ರ ಸ್ವಾಮಿಗಳು ನವಾಬರ ಬಳಿ ಬಂದು ಜಾಗ ಕೇಳಿದಾಗ ಆ ಊರಿನ ಖಾಜಿಗೆ ಕೊಟ್ಟ ಜಾಗವನ್ನು ಮರಳಿ ಪಡೆದು ರಾಯರ ಬೃಂದಾವನಕ್ಕೆ ನೀಡಿದ್ದಾರೆ. ಇದನ್ನು ಶ್ರೀಮಠದ ಸ್ವಾಮಿಗಳೇ ಹೇಳುತ್ತಾರೆ. ಶೃಂಗೇರಿ ಶಾರದಾ ಪೀಠಕ್ಕೆ ಪೇಶ್ವೆಗಳು ದಾಳಿಗೆ ಬಂದಾಗ ಟಿಪ್ಪು ಸುಲ್ತಾನ್‌ ಸೈನ್ಯ ಕಳುಹಿಸಿ ರಕ್ಷಣೆ ಮಾಡಿ ಮತ್ತೆ ಶಾರದಾ ಪೀಠ ಸ್ಥಾಪನೆ ಮಾಡಿದ್ದಾರೆ. ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಂಸ್ಕೃತಿ ಹಾಳು ಮಾಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.