Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ
Team Udayavani, Jan 15, 2025, 7:40 PM IST
ಢಾಕಾ: ಭ್ರಷ್ಟಾಚಾರ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಂಗ್ಲಾದೇಶ ಮಾಜಿ ಪ್ರಧಾನಿ ಖಾಲಿದಾ ಜಿಯಾ ನಿರ್ದೋಷಿ ಎಂದು ಸುಪ್ರೀಂಕೋರ್ಟ್ ಬುಧವಾರ ತೀರ್ಪನ್ನಿತ್ತಿದೆ.
ಜಿಯಾ ವಿರುದ್ಧ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಎಂದು ಕೋರ್ಟ್ ಹೇಳಿದೆ. ಅನಾಥಾಶ್ರಮ ಟ್ರಸ್ಟ್ ಬಳಸಿ ಜಿಯಾ ಸರ್ಕಾರದ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂಬ ಪ್ರಕರಣದಲ್ಲಿ 2018ರಲ್ಲಿ ಢಾಕಾದ ವಿಶೇಷ ನ್ಯಾಯಾಲಯ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಸುಪ್ರೀಂಕೋರ್ಟ್ ಆದನ್ನು 10 ವರ್ಷಗಳಿಗೆ ವಿಸ್ತರಿಸಿತ್ತು.
ಖಾಲಿದಾ ಜಿಯಾ ವಿರುದ್ಧ ಒಟ್ಟು 37 ಕೇಸುಗಳು ದಾಖಲಾಗಿದ್ದು, 12ರಲ್ಲಿ ಅವರನ್ನು ದೋಷಮುಕ್ತರೆಂದು ಕಳೆದ ಅಕ್ಟೋಬರ್ನಲ್ಲಿ ಘೋಷಿಸಲಾಗಿತ್ತು. 25 ಪ್ರಕರಣಗಳಲ್ಲಿ ಅವರಿಗೆ ಜಾಮೀನು ನೀಡಲಾಗಿದೆ.
ಇದನ್ನೂ ಓದಿ: ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ
South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ
Ceasefire: ಇಸ್ರೇಲ್, ಹಮಾಸ್ ಕದನ ವಿರಾಮಕ್ಕೆ ಒಪ್ಪಿಗೆ?
Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!
War: ಉಕ್ರೇನ್ನಿಂದ ಸೆರೆ ಭೀತಿ: ಉ.ಕೊರಿಯಾದ 300 ಯೋಧರ ಆತ್ಮಹತ್ಯೆ?
MUST WATCH
ಹೊಸ ಸೇರ್ಪಡೆ
Vijay Hazare Trophy: ಚಾಂಪಿಯನ್ ಹರಿಯಾಣ ಪರಾಭವ… ಫೈನಲ್ ಪ್ರವೇಶಿಸಿದ ಕರ್ನಾಟಕ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.