Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್ ಕೇಬಲ್ ಕಳವು
Team Udayavani, Nov 25, 2024, 2:56 AM IST
ಬಂಟ್ವಾಳ: ಕಳೆದ ಕೆಲವು ದಿನಗಳ ಹಿಂದೆ ಬಿ.ಸಿ. ರೋಡಿನ ಮೊಡಂಕಾಪು ಪರಿಸರದಲ್ಲಿ ರೈಲ್ವೇ ಇಲಾಖೆಯ ವಿದ್ಯುತ್ ಕೇಬಲ್ಗಳ ಕಳ್ಳತನ ಪ್ರಕರಣಗಳು ನಡೆದಿದ್ದು, ಇದೀಗ ರೈಲ್ವೇ ಸಂರಕ್ಷಣ ಪಡೆ (ಆರ್ಪಿಎಫ್) ಕಳ್ಳರ ಪತ್ತೆಗೆ ಕಾರ್ಯಾಚರಣೆಗೆ ಇಳಿದಿದೆ.
ದೊಡ್ಡ ಮೊತ್ತದ ಕೇಬಲ್ ಕಳ್ಳತನ ನಡೆದಿದೆ ಎನ್ನಲಾಗಿದ್ದು, ಆದರೆ ಎಷ್ಟು ಮೊತ್ತ ಎನ್ನುವುದು ಇನ್ನೂ ಕೂಡ ಅಧಿಕೃತವಾಗಿ ಲಭ್ಯವಾಗಿಲ್ಲ. ಪ್ರಕರಣವನ್ನು ಬೇಧಿಸಿದ ಬಳಿಕವೇ ಕಳ್ಳತನ ವಿವರ ಸಿಗಲಿದೆ ಎಂದು ಇಲಾಖೆ ಮೂಲಗಳು ತಿಳಿಸಿದೆ.
ರೈಲ್ವೇ ಸಂರಕ್ಷಣ ಪಡೆ ಕೇಂದ್ರ ರೈಲ್ವೇ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರೈಲ್ವೇ ಆಸ್ತಿ ಮತ್ತು ಪ್ರಯಾಣಿಕರ ರಕ್ಷಣೆ ಹಾಗೂ ಭದ್ರತೆಯನ್ನು ನಿರ್ವಹಿಸುತ್ತದೆ. ಈ ಪಡೆಯ ಒಂದಷ್ಟು ಸಿಬಂದಿ ಬಿ.ಸಿ .ರೋಡು ಪರಿಸರದಲ್ಲಿ ತನಿಖಾ ಕಾರ್ಯದಲ್ಲಿ ತೊಡಗಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.