‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Team Udayavani, Dec 23, 2024, 9:07 AM IST

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

ಬೆಂಗಳೂರು: ಬಿಗ್‌ ಬಾಸ್‌ ಮನೆಯಲ್ಲಿ ಕಳೆದ ವಾರ ಯಾವುದೇ ಎಲಿಮಿನೇಷನ್‌ ನಡೆದಿಲ್ಲ. ತ್ರಿವಿಕ್ರಮ್‌ ಅವರನ್ನು ಆಚೆ ಕಳುಹಿಸುವ ಹಾಗೆ ಮಾಡಲಾಗಿದ್ದು, ಇದು ಪ್ರ್ಯಾಂಕ್‌ ಎಲಿಮಿನೇಷನ್‌ ಎನ್ನಲಾಗುತ್ತಿದೆ. ಆ ಮೂಲಕ ಡೇಂಜರ್‌ ಝೋನ್‌ ನಲ್ಲಿದ್ದ ಸ್ಪರ್ಧಿಗಳಿಗೆ ಮತ್ತೊಂದು ಅವಕಾಶ ಲಭಿಸಿದೆ.

ಫಿನಾಲೆಗೆ ದಿನಗಳು ಸಮೀಪವಾಗುತ್ತಿದ್ದಂತೆ ದೊಡ್ಮನೆ ಆಟ ರೋಚಕವಾಗಿ ಸಾಗುತ್ತಿದೆ. ಗುಂಪುಗಾರಿಕೆಯಲ್ಲಿದ್ದ ಸ್ನೇಹಿತರು ಆಟದ ವಿಚಾರದಲ್ಲಿ ಬೇರ್ಪಟ್ಟು ವೈಯಕ್ತಿಕವಾಗಿ ಆಡಲು ಮುಂದಾಗಿದ್ದಾರೆ.

ಬಿಗ್ಬಾಸ್‌ ಮನೆಯಲ್ಲಿ ಎಚ್ಚೆತ್ತುಕೊಳ್ಳಬೇಕಿರುವ ಸದಸ್ಯರು ಯಾರು ಎಂದು ಹೇಳಬೇಕು. ಅವರ ಮುಖಕ್ಕೆ ಕಾಫಿಯನ್ನು ಎಸೆಯಬೇಕು. ಮಂಜು ಅವರು ಗೌತಮಿ ಅವರ ಹೆಸರನ್ನು ಹೇಳಿ ಕಾಫಿಯನ್ನು ಮುಖಕ್ಕೆ ಎಸೆದಿದ್ದಾರೆ.

ಗೌತಮಿ ಅವರು ಇದ್ದಾಗ ಮಂಜು ಮಾತನಾಡಲ್ಲ. ಗೌತಮಿ ಅವರಿಗೆ ಹೆದರಿಕೊಳ್ಳುತ್ತಾರೆ. ಹಾಗಾಗಿ ಅವರು ಎಚ್ಚೆತ್ತುಕೊಳ್ಳಬೇಕೆಂದು ಹೇಳಿದ್ದಾರೆ.

ಐಶ್ವರ್ಯಾ ಅವರು ಚೈತ್ರಾ ಅವರ ಹೆಸರು ಹೇಳಿದ್ದಾರೆ. ನಿಮ್ಮ ಆಟಗಳಿಗೆ ನಾನು ಬಲಿಪಶು ಆದೆ ಈ ವಾರ ಎಂದಿದ್ದು, ಇದಕ್ಕೆ ಚೈತ್ರಾ ಅವರು, ಟಾರ್ಗೆಟ್‌ ನಾಮಿನೇಷನ್‌ ಎನ್ನುವ ಮಾತು ಇದೇ ಐಶ್ವರ್ಯಾ ಅವರ ಬಾಯಿಯಿಂದಲೇ ಬಂದಿದ್ದು ಎಂದಿದ್ದಾರೆ. ಐಶ್ವರ್ಯಾ ಅವರು, ಹೇ ತುಂಬಾ ಚೆನ್ನಾಗಿ ಸುಳ್ಳು ಹೇಳ್ತಾನೇ ಇದ್ದೀರಾ. ಬಾಯಿ ಮುಚ್ಚೆ ಸಾಕು ಎಂದು ಗರಂ ಆಗಿ ಹೇಳಿದ್ದಾರೆ. ಇತ್ತ ಚೈತ್ರಾ ಅವರು ನೀನ್ಯಾರು ನನಗೆ ಹೇ ಎನ್ನೋಕೆ. ಬಾಯಿ ಮುಚ್ಚು ಎಲ್ಲ ಹೇಳಿದ್ರೆ ಸುಮ್ಮನೇ ಇರಲ್ಲ. ಮುಚ್ಚುಕೊಂಡು ಇರು ನೀನು ಎಂದು ಚೈತ್ರಾ ಮೇಜಿಗೆ ಕೈ ಬಡಿದಿದ್ದಾರೆ. ಪರಿಣಾಮ ಅವರ ಬಳೆ ಒಡೆದು ಹೋಗಿದೆ. ಚೈತ್ರಾ ಅವರ ಕೋಪ ನೋಡಿ ಮನೆಮಂದಿ ಶಾಕ್‌ ಆಗಿದ್ದಾರೆ.

ಇಷ್ಟು ದಿನ ಸ್ನೇಹಿತರಂತಿದ್ದ ಧನರಾಜ್‌ ಅವರು ಹನುಮಂತು ಅವರ ಮುಖಕ್ಕೆ ಕಾಫಿ ಎಸೆದಿದ್ದಾರೆ. ರಜತ್‌ ಅವರು ಗೌತಮಿ ಮುಖಕ್ಕೆ ಕಾಫಿ ಎಸೆದಿದ್ದು, ಮಂಜು ಅವರು ಚೈತ್ರಾ ಅವರಿಗೆ, ಭವ್ಯ ಅವರು ಐಶ್ವರ್ಯಾ ಅವರ ಮುಖಕ್ಕೆ ಕಾಫಿ ಎಸೆದಿದ್ದಾರೆ.

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.