Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
ಅತೀವಿರಳ ರೋಗದಿಂದ ಬಳಲುತ್ತಿತ್ತು....
Team Udayavani, Nov 24, 2024, 6:48 PM IST
ಬೆಳಗಾವಿ: ಇಲ್ಲಿಯ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಶೌರ್ಯ ಎಂಬ ಹೆಸರಿನ ಹುಲಿ ಅನಾರೋಗ್ಯದಿಂದ ಮೃತಪಟ್ಟಿದೆ.
12 ರಿಂದ13 ವರ್ಷದ ಶೌರ್ಯ ಎಂಬ ಗಂಡು ಹುಲಿಯು ರಕ್ತದಲ್ಲಿ ಕಂಡುಬರುವ ಮೈಕೋಪ್ಲಾಸ್ಮಾ ಬೇಬಿಸಿಯೋಸಿಸ್ ಎಂಬ ಅತೀವಿರಳ ರೋಗದಿಂದ ಬಳಲುತ್ತಿತ್ತು.
ಕಳೆದ 21 ದಿನಗಳಿಂದ ವನ್ಯಜೀವಿ ವೈದ್ಯ ತಜ್ಞರ ಸಲಹೆಯಂತೆ ಉಪಚಾರ ನೀಡಲಾಗುತ್ತಿತ್ತು, ಬಹು ಅಂಗಾಂಗಗಳ ವೈಫಲ್ಯದಿಂದ ರವಿವಾರ ಬೆಳಗ್ಗೆ 9.40 ಕ್ಕೆ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ನಂತರ ಮರಣೊತ್ತರ ಪರೀಕ್ಷೆ ಮಾಡಿ ನಿಯಮಾನುಸಾರ ಮೃತ ದೇಹವನ್ನು ಅಂತ್ಯಕ್ರಿಯೆ ಮಾಡಲಾಗಿದೆ.
ಈ ಪ್ರಕ್ರಿಯೆಯಲ್ಲಿ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಮರಿಯ ಕ್ರಿಷ್ಟು ರಾಜಾ,ಸಹಾಯಕ ಅರಣ್ಯ ಸಂರಕ್ಷಣಾದಿಕಾರಿ ನಾಗರಾಜ ಬಾಳೆಹೊಸುರ, ವಲಯ ಅರಣ್ಯ ಅದಿಕಾರಿ ಪವನ ಕುರನಿಂಗ, ಮೃಗಾಲಯದ ವೈದ್ಯರಾದ ಡಾ| ನಾಗೇಶ ಹುಯಿಲ್‌ಗೋಳ, ಪಶುವೈದ್ಯಕೀಯ ಇಲಾಖೆಯ ಡಾ| ಪ್ರಶಾಂತ ಕಾಂಬಳೆ ಮತ್ತು ಮೃಗಾಲಯದ ಸಿಬಂದಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.